• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚೀನಾ ದಾಳಿ ಪೂರ್ವ ನಿಯೋಜಿತ: ರಾಹುಲ್ ಟೀಕೆ

Kiran K by Kiran K
in ದೇಶ-ವಿದೇಶ
ಚೀನಾ ದಾಳಿ ಪೂರ್ವ ನಿಯೋಜಿತ: ರಾಹುಲ್ ಟೀಕೆ
0
SHARES
17
VIEWS
Share on FacebookShare on Twitter

 

ಕೇಂದ್ರ ಸರ್ಕಾರ ಗಡಿಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದು ಈ ಬಗ್ಗೆ ಅಸಡ್ಡೆ ತೊರಿದೆ. ಈ ಕಾರಣಕ್ಕೆ ಇಂದು ಯೋಧರ ಬಲಿದಾನವಾಗಿದೆ ಎಂದು ರಾಹುಲ್‍ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಲ್ವನ್ ಕಣಿವೆಯಲ್ಲಿ ಚೀನಾ ಮಾಡಿರುವ ದಾಳಿ ಪೂರ್ವ ನಿಯೋಜಿತ. ಕೇಂದ್ರ ಸರ್ಕಾರ ಚೀನಾ ಗಡಿಯಲ್ಲಿ ಸಮಸ್ಯೆ ಇರುವುದು ಗೊತ್ತಿದ್ದರು ಸುಮ್ಮನೆ ಇದಿದ್ದರಿಂದ ಯೋಧರು ಬೆಲೆ ತೆರಬೇಕಾಗಿದೆ ಎಂದು ಕೇಂದ್ರದ ವಿರುದ್ಧ ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಜತೆಗೆ ಲಡಾಖ್‍ನ ಗಾಲ್ವನ್ ಕಣಿವೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇದು ಗಡಿ ಭಾಗದಲ್ಲಿ 5 ದಶಕಗಳಲ್ಲಿ ನಡೆದ ಅತ್ಯಂತ ದೊಡ್ಡ ಸೇನಾ ಘರ್ಷಣೆಯಾಗಿದೆ, ಈ ಘಟನೆ ಗಡಿ ಬಿಕ್ಕಟ್ಟನ್ನ ಇನ್ನಷ್ಟು ತಾರಕಕ್ಕೆ ಏರುವಂತೆ ಮಾಡಿದೆ ಎಂದು ಹೇಳಿದ್ದಾರೆ.

Related News

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026
ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ
ದೇಶ-ವಿದೇಶ

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ

July 21, 2026
ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.