Visit Channel

ಜೈಲು ಪಾಲಾಗಿರುವ ರಾಗಿಣಿಗೆ ಸ್ಲಿಪ್‌ ಡಿಸ್ಕ್‌ ಸಮಸ್ಯೆ

ragini

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸ್ಲಿಪ್‌ ಡಿಸ್ಕ್‌ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಡ್ರಗ್ಸ್ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ, ಎನ್.ಡಿ.ಪಿ.ಎಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸ್ಲಿಪ್ ಡಿಸ್ಕ್ ಹಿನ್ನೆಲೆಯಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಜೈಲಿನಲ್ಲಿ ನನಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.