Visit Channel

ಜೋ ಬೈಡನ್‍ಗೆ ಮೋದಿ ಕರೆ : ಹಲವು ವಿಷಯಗಳ ಕುರಿತು ಚರ್ಚೆ

WhatsApp Image 2020-11-18 at 8.29.17 AM

ಹೊಸದಿಲ್ಲಿ, ನ. 18: ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶುಭಾಶಯ ತಿಳಿಸುವ ಜತೆಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಪ್ರಧಾನಿ ಮೋದಿ, ಕೋವಿಡ್‍-19, ಹವಾಮಾನ ವೈಫರಿತ್ಯ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ, ಕಮಲಾ ಹ್ಯಾರೀಸ್‍ಗೂ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರೀಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿರುವ ಮೋದಿ, ಕೋವಿಡ್‍ ಲಸಿಕೆ ಕಂಡುಹಿಡಿಯಲು ಜಂಟಿ ಒತ್ತು ನೀಡಬೇಕೆಂದು ಮನವಿ ಮಾಡಿರುವುದಾಗಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.