ಜ್ಯೂಡಾ ಸ್ಯಾಂಡಿ ಸಂಗೀತದ ಅಮಲಿನಲ್ಲಿ ‘ವೀರಪುತ್ರ’

‘ಸಪ್ಲಿಮೆಂಟರಿ’ ಚಿತ್ರ ವಿಮರ್ಶಕರ ಹಾಗೂ ನೋಡುಗರ ಮನಗೆದ್ದಿತ್ತು. ಆ ಚಿತ್ರದ ಯಶಸ್ಇನ ಖುಷಿಯಲ್ಲಿರುವ ನಿರ್ಮಾಪಕ ಗುರು ಬಂಡಿ ಹಾಗೂ ನಿರ್ದೇಶಕ ಡಾ. ದೇವರಾಜ್‌ ಅವರ ಜೋಡಿಯ ಇನ್ನೊಂದು ಚಿತ್ರ ‘ವೀರಪುತ್ರ’ವು ನಿರ್ಮಾಣ ಹಂತದಲ್ಲಿದೆ.

ಈ ಚಿತ್ರವು ತನ್ವಿ ಪ್ರೊಡಕ್ಷನ್‌ನಲ್ಲಿ ತಯಾರಾಗುತ್ತಿದ್ದು, ನಾಯಕರಾಗಿ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ವಿಜಯ್ ಸೂರ್ಯ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಪ್ರೊಮೋ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಯುವ ಸಂಗೀತ ನಿರ್ದೇಶಕ ಜ್ಯೂಡಾ ಸ್ಯಾಂಡಿ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ ನೀಡಲಿದ್ದು ಸಂಗೀತ ರಸಿಕರಿಗೆ ಮುದ ನೀಡಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ ನಲ್ಲಿ ವೀರಪುತ್ರ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.