Visit Channel

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ರೆ ಬೀಳುತ್ತೆ ಕೇಸ್ !

Towing

ಬೆಂಗಳೂರು ಆ 26 : ಇನ್ನು ಮುಂದೆ ಟೋಯಿಂಗ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರೆ  ಸಿ ಕ್ಯಾಟಗರಿ ರೌಡಿ ಪಟ್ಟಿ ಜಾರಿಗೊಳಿಸಿಲಾಗುತ್ತದೆ ಎಂದು ಪೋಲಿಸರು ತಿಳಿಸಿದ್ದಾರೆ.

ಕಳೆದ ತಿಂಗಳು ಬೆಂಗಳೂರಿನ ಯಲಹಂಕದಲ್ಲಿ ಬಳಿ ಟೋಯಿಂಗ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಸಿ ಕ್ಯಾಟಗರಿ ರೌಡಿ ಪಟ್ಟಿ ಜಾರಿಗೊಳಿಸಿದ್ದಾರೆ. ಯಲಹಂಕದಲ್ಲಿ ಜುಲೈ 28ರಂದು ಬೈಕ್ ಸವಾರರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಘಟನೆ ಸಂಬಂಧ ವಿಜಯ್ ಮತ್ತು ರಾಜಶೇಖರ್ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಬ್ಬರ ವಿರುದ್ಧ ರೌಡಿ ಶೀಟ್ ಓಪನ್ ಆಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಸಿಬ್ಬಂದಿ ಬೈಕ್ ಟೋಯಿಂಗ್ ಮಾಡುತ್ತಿದ್ದರು. ಈ ವೇಳೆ ಟೋಲ್ ವಾಹನ ಏರಿ ಹೆಲ್ಮಟ್​ನಿಂದ ಬೈಕ್ ಟೋಯಿಂಗ್ ಸಿಬ್ಬಂದಿಗೆ ಮನಸೋ ಇಚ್ಚೆ ಹಲ್ಲೆ ನಡೆಸಿದ್ದರು. ಕಳೆದ ವಾರ ಇಂದಿರಾನಗರ ಮೇಟ್ರೋ ನಿಲ್ದಾಣದ ಬಳಿ ಕೂಡ ಟೋಯಿಂಗ್ ಸಿಬ್ಬಂದಿಯ ಮೇಲ ಹಲ್ಲೆಯಾಗಿತ್ತು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.