ಗುಜರಾತ್, ನ. 18: ಎರಡು ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10 ಮಂದಿ ಮೃತಪಟ್ಟು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ವಡೋದರಾ ಹೈ-ವೇಯಲ್ಲಿರುವ ವಗೋದಿಯಾ ತಿರುವಿನಲ್ಲಿ ಮಂಗಳವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿರುವ 17 ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.