Visit Channel

ಡ್ರಗ್ಸ್‌ ಪ್ರಕರಣದ ಪ್ರಮುಖ ಆರೋಪಿ ಬಂಧನ

fb1ee88ba2282c7bcb67043ec081ddbe8b6054bb387422fb661e854c69280938

ಬೆಂಗಳೂರು, ಅ.13: ಕಾಟನ್ ಪೇಟೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ಭೋಗಿ ಎಂಬಾತನನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿ, ವಿಚಾರಣೆಗೆಂದು ಬೆಂಗಳೂರಿಗೆ ಕರೆ ತಂದಿದ್ದಾರೆ.

ಕಾಟನ್ ಪೇಟೆ ಡ್ರಗ್ಸ್ ಪ್ರಕರಣ ಸಂಬಂಧ ಹಲವರನ್ನು ಈಗಾಗಲೇ ಬಂಧಿಸಿರುವ ಸಿಸಿಬಿ ಪೊಲೀಸರು, ಇದೇ ಕೇಸ್ ಗೆ ಸಂಬಂಧಿಸಿ ಇತ್ತೀಚೆಗೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ರವಿಶಂಕರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಅಶ್ವಿನ್ ಎಂಬಾತನನ್ನು ಬಂಧಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.