• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡ್ರಗ್ಸ್ ಪ್ರಕರಣ: ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್

padma by padma
in ಪ್ರಮುಖ ಸುದ್ದಿ, ಮನರಂಜನೆ, ರಾಜಕೀಯ, ರಾಜ್ಯ
ಡ್ರಗ್ಸ್ ಪ್ರಕರಣ: ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
0
SHARES
15
VIEWS
Share on FacebookShare on Twitter

ಡ್ರಗ್ಸ್ ದಂಧೆ ಪ್ರಕರಣದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ನಟ ಸಂತೋಷ್ ಕುಮಾರ್, ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.
ಇನ್ನು ನಾಳೆ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ ಎಂಬುದಾಗಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಡ್ರಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 12 ಮಂದಿಯನ್ನು ಬಂಧಿಸಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ಸೇರಿದಂತೆ ಹಲವಾರು ಮಂದಿ ಬಂಧನಕ್ಕೆ ಒಳಗಾಗಿ, ವಿಚಾರಣೆ ನಂತರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

Related News

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ

May 11, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.