Visit Channel

ಡ್ರಗ್‌ ಪ್ರಕರಣ; ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಸೆ.24ಕ್ಕೆ ಮುಂದೂಡಿಕೆ

ragini

ಬೆಂಗಳೂರು: ಡ್ರಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.24ಕ್ಕೆ ಮುಂದೂಡಲಾಗಿದೆ.

ಈ ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರಿಂದಾಗಿ ಇನ್ನೂ ಮೂರು ದಿನ ರಾಗಿಣಿ ಮತ್ತು ಸಂಜನಾ ಅವರಿಗೆ ಜೈಲೇ ಗತಿಯಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್‌ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನೂ ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.