• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಡ್ರೈನೇಜ್ ನೀರಿನ ಮೇಲೆ ಕುಳಿತು ಅಧಿಕಾರಗಳಿಗೆ ಕ್ಲಾಸ್ ತೆಗೆದುಕೊಂಡ ಬಳ್ಳಾರಿ ಶಾಸಕ

Kiran K by Kiran K
in ರಾಜಕೀಯ
ಡ್ರೈನೇಜ್ ನೀರಿನ ಮೇಲೆ ಕುಳಿತು ಅಧಿಕಾರಗಳಿಗೆ ಕ್ಲಾಸ್ ತೆಗೆದುಕೊಂಡ ಬಳ್ಳಾರಿ ಶಾಸಕ
0
SHARES
0
VIEWS
Share on FacebookShare on Twitter

ಬಳ್ಳಾರಿ,ಸೆ,3 : ಒಳಚರಂಡಿ ನೀರು ಮನೆಗೆ ನುಗ್ಗಿ ಜಲಾವೃತವಾದ ಹಿನ್ನೆಲೆ ಬೆಳ್ಳಂಬೆಳಿಗ್ಗೆಯೇ ಅಧಿಕಾರಿಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಳ್ಳಾರಿಯ ಗಣೇಶ ಕಾಲೋನಿಯಲ್ಲಿ ಒಳಚರಂಡಿ ನೀರು ಮನೆಗಳಿಗೆ ನುಗ್ಗಿ ಜಲಾವೃತ ಹಿನ್ನೆಲೆ, ಅಲ್ಲಿನ ನಿವಾಸಿಗಳು ಮನೆಯಿಂದ ಹೊರ ಬಂದು ಸಮಸ್ಯೆ ಪರಿಹಾರ ಮಾಡದೇ ಇರುವ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ, ಜಲಾವೃತಗೊಂಡ ಮನೆಯ ಕಟ್ಟೆಯ ಮೇಲೆ ಕುಳಿತರು.ಬಳಿಕ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಮಹಾನಗರ ಪಾಲಿಕೆ ಆಯುಕ್ತೆ ತುಷಾರಾಮಣಿಗೆ ಶಾಸಕ ಸೋಮಶೇಖರರೆಡ್ಡಿ  ಕ್ಲಾಸ್ ತೆಗೆದುಕೊಂಡರು. ಶಾಸಕರು ಕ್ಲಾಸ್ ತೆಗೆದುಕೊಂಡ ಹಿನ್ನೆಲೆ, ವಾಹನಗಳನ್ನು ತರಿಸಿ, ಕ್ಲೀನ್ ಮಾಡಲು ಅಧಿಕಾರಿಗಳು ಮುಂದಾದರು.

ಈ ವೇಳೆ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ ಡ್ರೈನೇಜ್ ನೀರು ‌ಮನೆಗೆ‌ ನುಗ್ಗಲು ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಕಾರಣ. ಒಳಚರಂಡಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದೆ. 1978ರಲ್ಲಿ  ಡ್ರೈನೇಜ್ ವ್ಯವಸ್ಥೆ ನಿರ್ಮಾಣ ಮಾಡಲಾಗಿದೆ. ಆದರೆ ಈವರೆಗೂ ಯಾವುದೇ ಅಪ್ ಗ್ರೇಡ್ ಮಾಡಿಲ್ಲ  ಜನಸಂಖ್ಯಾವಾರು ಡ್ರೈನೇಜ್ ವ್ಯವಸ್ಥೆ ಮಾಡುವಲ್ಲಿ ವಿಫಲವಾಗಿದೆ.  ಅಮೃತ ಸ್ಕೀಂ ನಡಿ ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

Related News

ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ ತಂತ್ರಜ್ಞಾನಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ ತಂತ್ರಜ್ಞಾನಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

February 6, 2026
ಕೇಂದ್ರದ ತೆರಿಗೆ ನೀತಿಯ ವಿರುದ್ಧ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ತೆರಿಗೆ ನೀತಿಯ ವಿರುದ್ಧ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ

January 31, 2026
16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಕ್ಕೆ ಕರ್ನಾಟಕ ಸರ್ಕಾರ ಚಿಂತನೆ
ಪ್ರಮುಖ ಸುದ್ದಿ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಕ್ಕೆ ಕರ್ನಾಟಕ ಸರ್ಕಾರ ಚಿಂತನೆ

January 31, 2026
10,000 ಬಸ್ ಕೊರತೆ ಆರೋಪದ ಬೆನ್ನಲ್ಲೇ ಉದ್ಯಮಿ ಪೈಗೆ ಓಪನ್ ಚಾಲೆಂಜ್: ಮುಖಾಮುಖಿ ಚರ್ಚೆಗೆ ಬನ್ನಿ ಎಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಪ್ರಮುಖ ಸುದ್ದಿ

10,000 ಬಸ್ ಕೊರತೆ ಆರೋಪದ ಬೆನ್ನಲ್ಲೇ ಉದ್ಯಮಿ ಪೈಗೆ ಓಪನ್ ಚಾಲೆಂಜ್: ಮುಖಾಮುಖಿ ಚರ್ಚೆಗೆ ಬನ್ನಿ ಎಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

January 30, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.