ತುಮಕೂರಿನಲ್ಲಿ ಅತ್ಯಾಚಾರವೆಸಗಿ ಮಹಿಳೆಯ ಹತ್ಯೆ

ತುಮಕೂರು ಆ 26 : ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಬೆನ್ನಲೆ ತುಮಕೂರು ಜಿಲ್ಲೆಯಲ್ಲೂ ಕೂಡ ಗ್ಯಾಂಗ್ ರೇಪ್ ಪ್ರಕರಣ ಪತ್ತೆಯಾಗಿದೆ. ಮೈಸೂರು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಘಟನೆ ನಡೆದಿದೆ. ಈ ಮಾದರಿಯ ಮತ್ತೊಂದು ಘಟನೆ ತುಮಕೂರಿನಲ್ಲಿ ನಡೆದಿದ್ದು ಈ ಪ್ರಕರಣದಲ್ಲಿ ಮಹಿಳೆಯನ್ನು ಹತ್ಯೆಮಾಡಲಾಗಿದೆ

30 ವರ್ಷ ಪ್ರಯಾದ ಮಹಿಳೆಯನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ  ಹೀರೇಹಳ್ಳಿಯ ಚೋಟಸಬರಪಾಳ್ಯದಲ್ಲಿ ನಡೆದಿದೆ. ಮಹಿಳೆ ಬೆಟ್ಟಕ್ಕೆ ತಮ್ಮ ಹಸುಗಳನ್ನು ಮೇಯಿಸಲು ಹೋಗಿದ್ದರು ಆದರೆ ಹಸುಗಳನ್ನು ಮೇಯಿಸಲು ಹೋದ ಮಹಿಳೆ ಎಷ್ಟು ಹೊತ್ತಾದರೂ ವಾಪಸ್ಸಾಗದಿದ್ದಾಗ ಆಕೆಯ ಪತಿ ಹುಡುಕುತ್ತಾ ಹೋದಾಗ ಪತ್ನಿಯು ಶವವಾಗಿ ಸಿಕ್ಕಿದ್ದಾರೆ. ಆಕೆಯನ್ನು ಕಾಮುಕರು  ಕತ್ತು ಕೊಯ್ದು ಕೊಂದು ಹಾಕಲಾಗಿದೆ

ಆರಂಭದಲ್ಲಿ ಪೊಲೀಸರು ಕೊಲೆ ಎಂದು ಶಂಕಿಸಿದ್ದರು. ಆದರೆ ನಂತರ ಶವದ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿದ್ದು ದೃಢಪಟ್ಟಿದೆ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Latest News

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?