• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪತ್ತೆ : ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
2
VIEWS
Share on FacebookShare on Twitter

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೋವಿಡ್‌-19 ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 9 ಮಂದಿಗೆ ಸೋಂಕು ತಗುಲಿದಂತಾಗಿದೆ.

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿ ಇದೇ 20 ರಂದು ದುಬೈನಿಂದ ಅರಬ್‌ ಎಂಬರೀಸ್‌ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಬೆಂಗಳೂರಿನಿಂದ ಖಾಸಗಿ ಟ್ಯಾಕ್ಸಿಯ ಮೂಲಕ ಪುತ್ತೂರಿಗೆ ಬಂದಿದ್ದರು.

ಇದೇ 28 ರಂದು ಈ ವ್ಯಕ್ತಿಯಲ್ಲಿ ಗಂಟಲು ನೋವು ಕಾಣಿಸಿಕೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ಕೋವಿಡ್-19 ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.