• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ದಸರಾ ಏರ್ ಶೋನ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ…!

Kiran K by Kiran K
in Vijaya Time
ದಸರಾ ಏರ್ ಶೋನ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ…!
0
SHARES
15
VIEWS
Share on FacebookShare on Twitter

ಮೈಸೂರು,ಅ 2: ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ದಸರಾ ಏರ್ ಶೋ ಕೂಡ ಒಂದು..ದೇಶ ವಿದೇಶಿಗರ ಗಮನ ಸೆಳೆದಿರುವ ಈ ಏರ್ ಶೋವನ್ನು ಮೈಸೂರಿನ ಬನ್ನಿಮಂಟಪದಲ್ಲಿ ಆಯೋಜಿಸಲಾಗಿತ್ತು. ಆದರೆ  ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಏರ್ ಶೋನಲ್ಲಿ ಭಾಗವಹಿಸಬೇಕಿದ್ದ ಹೆಲಿಕಾಪ್ಟರ್ ಸದ್ಯ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.

ಯಲಹಂಕ ವಾಯುನೆಲೆಯಿಂದ ಮೈಸೂರಿನತ್ತ ಹೆಲಿಕಾಪ್ಟರ್ ಹೊರಟಿತ್ತು. ಈ ವೇಳೆ ಹೆಲಿಕಾಪ್ಟರ್ ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕೈಕೊಟ್ಟಿದ್ದರಿಂದ ಶ್ರೀರಂಗಪಟ್ಟಣದ ಸಮೀಪ ಅರಕೆರೆ ಬೋರೆ ಬಳಿ  ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ತಾಂತ್ರಿಕ ದೋಷ ಹಿನ್ನೆಲೆ ಸೇನಾ ಹೆಲಿಕಾಪ್ಟರ್ ತುರ್ತು ಲ್ಯಾಂಡ್ ಆಗಿದೆ.

ತುರ್ತು ಭೂಸ್ಪರ್ಶದ ಬಳಿಕ  ಏರ್ ಫೋರ್ಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ವೇಳೆ ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಸೇನಾ ಸಿಬ್ಬಂದಿ ಪಾರಾಗಿದ್ದಾರೆ. ಸ್ಥಳಕ್ಕೆ ಅರಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

ಸಫಾರಿಯಲ್ಲಿ ಮೊಬೈಲ್ ಫೋನ್ ಬಳಕೆಗೆ ಬ್ರೇಕ್:ಬಂಡೀಪುರ, ಕೆ.ಗುಡಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹೊಸ ನಿಯಮ
Vijaya Time

ಸಫಾರಿಯಲ್ಲಿ ಮೊಬೈಲ್ ಫೋನ್ ಬಳಕೆಗೆ ಬ್ರೇಕ್:ಬಂಡೀಪುರ, ಕೆ.ಗುಡಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹೊಸ ನಿಯಮ

October 10, 2026
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ಕೇಂದ್ರ, ಚುನಾವಣಾ ಆಯೋಗಕ್ಕೆ ನೋಟಿಸ್
Vijaya Time

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ಕೇಂದ್ರ, ಚುನಾವಣಾ ಆಯೋಗಕ್ಕೆ ನೋಟಿಸ್

October 5, 2026
ಕಾಂಗ್ರೆಸ್‌ ಎಲ್ಲ ವರ್ಗದ ಜನರ ಪಕ್ಷ: ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ
Vijaya Time

ಕಾಂಗ್ರೆಸ್‌ ಎಲ್ಲ ವರ್ಗದ ಜನರ ಪಕ್ಷ: ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 5, 2026
ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ: ಮೋದಿ, ಶಾ, ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ
Vijaya Time

ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ: ಮೋದಿ, ಶಾ, ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

September 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.