• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೀಪಿಕಾ ಪಡುಕೋಣೆ ಮ್ಯಾನೇಜರ್‌ಗೆ ಎನ್‌ಸಿಬಿ ನೋಟೀಸ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ದೀಪಿಕಾ ಪಡುಕೋಣೆ ಮ್ಯಾನೇಜರ್‌ಗೆ ಎನ್‌ಸಿಬಿ ನೋಟೀಸ್
0
SHARES
0
VIEWS
Share on FacebookShare on Twitter

ಮುಂಬೈ, ಅ. 28: ಬಾಲಿವುಡ್ ಡ್ರಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲಬ್ರಿಟಿಗಳು ಹಾಗೂ ಡ್ರಗ್ ಪೆಡ್ಲರ್​​ಗಳ ನಡುವಿನ ಸಂಬಂಧದ ಬಗ್ಗೆ ಎನ್​ಸಿಬಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕರೀಷ್ಮಾ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ನಿನ್ನೆಯಷ್ಟೇ ಕರೀಷ್ಮಾ ಪ್ರಕಾಶ್ ಅವರ ವರ್ಸೋವಾ ನಿವಾಸದ ಮೇಲೆ ಎನ್​ಸಿಬಿ ದಾಳಿ ನಡೆಸಿ 1.8 ಗ್ರಾಂ ಹಶೀಶ್ ಅನ್ನು ವಶಪಡಿಸಿಕೊಂಡಿತ್ತು. ಬಳಿಕ ಹೆಚ್ಚಿನ ತನಿಖೆಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ಜಾರಿ ಗೊಳಿಸಿತ್ತು.

ಕಳೆದ ತಿಂಗಳು ಡ್ರಗ್​ ನಂಟು ವಿಚಾರವಾಗಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತ್​ ಸಿಂಗ್​ ಸೇರಿ ಹಲವರನ್ನು ಎನ್​ಸಿಬಿ ವಿಚಾರಣೆ ನಡೆಸಿತ್ತು.

Related News

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.