• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟಿ ಖುಷ್ಬೂ ಸುಂದರ್ ಕಾರಿಗೆ ಕಂಟೈನರ್ ಡಿಕ್ಕಿ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ನಟಿ ಖುಷ್ಬೂ ಸುಂದರ್  ಕಾರಿಗೆ ಕಂಟೈನರ್ ಡಿಕ್ಕಿ
0
SHARES
0
VIEWS
Share on FacebookShare on Twitter

ಚೆನ್ನೈ, ನ. 18: ರಾಜಕಾರಣಿ ಮತ್ತು ನಟಿ ಖುಷ್ಬೂ ಸುಂದರ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟಾವಶತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ಬಿಜೆಪಿ ವತಿಯಿಂದ ತಮಿಳುನಾಡಿನ ಕೂಡಲೂರು ಬಳಿ ಹಮ್ಮಿಕೊಂಡಿದ್ದ ವೇಲ್‌ ಯಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಬುಧವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ನಟಿ ಖುಷ್ಬೂ ತಮ್ಮ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೇಲ್‌ಮರತ್ತೂರು ಬಳಿ ಬಲಗಡೆಯಿಂದ ಬಂದ ಕಂಟೈನರ್‌ ಖುಷ್ಪೂ ಕಾರಿಗೆ ಗುದ್ದಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆದರೆ ಈ ವೇಳೆ ಕಾರಿನಲ್ಲಿದ್ದ ನಟಿ ಖುಷ್ಬೂ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಖುಷ್ಬೂ, ತಮ್ಮ ಕಾರು ಅಪಘಾತಕ್ಕೀಡಾಗಿದ್ದು, ಮುರುಗನ್‌ ದಯೆಯಿಂದ ಯಾವುದೇ ಹಾನಿ ಆಗಿಲ್ಲ. ನಾನು ಸುರಕ್ಷಿತವಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವುದಾಗಿ ತಿಳಿಸಿದ್ದಾರೆ.

Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband's trust in him is seen pic.twitter.com/XvzWZVB8XR

— KhushbuSundar (@khushsundar) November 18, 2020

Related News

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 23, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.