Visit Channel

ನಾನು ತಪ್ಪು ಮಾಡಿಲ್ಲ – ಜಗ್ಗೇಶ್ ಸ್ಪಷ್ಟನೆ

MV5BZDM1MDNhYTktOGNlMS00MjZhLWEyOGYtOTliMDMwMzA3ZTFlXkEyXkFqcGdeQXVyNzY3MTExNTA@._V1_

ಬೆಂಗಳೂರು ಆ 26 : ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿರುವ ಆರೋಪಲ್ಲಿ ನನ್ನ ಹೆಸರನ್ನು ಸುಖಾಸುಮ್ಮನೆ ತಂದಿದ್ದಾರೆ ನಾನು ತಪ್ಪು ಮಾಡಿಲ್ಲ ಕ್ಷಮೆ ಕೂಡ ಕೇಳುವುದಿಲ್ಲ ಎಂದು ಡಿಎಸ್ಎಸ್ ಅಧ್ಯಕ್ಷ ರಘು ವಿರುದ್ದ ಚಿತ್ರನಟ ಜಗ್ಗೇಶ್ ತಮ್ಮ ಅಸಮಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಗ್ಗೇಶ್ ಎಲ್ಲೋ ನಡೆದಿರುವ ವಿಷಯಕ್ಕೆ ನನ್ನ ಹೆಸರು ಏಕೆ ಎಳೆದು ತಂದಿದ್ದೀರಿ ನೀವು ನ್ಯಾಯ ಪರ ಹೋರಾಟ ಮಾಡಿ ನಾನು ಬೆಂಬಲಿಸುತ್ತೇನೆ. ಆದರೆ ನನ್ನ ಹೆಸರು ಯಾಕೆ ಬಳಸಿದ್ದೀರಿ ಇದಕ್ಕೂ ನನಗೂ ಸಂಬಂಧವಿಲ್ಲ ನಾನು ತಪ್ಪು ಮಾಡಿಲ್ಲ ನೀವು ನನ್ನ ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗುವಂತಹ ಕೆಲಸ ಮಾಡಿದ್ದೀರಿ ಎಂದು ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ. ಜೊತೆಗೆ ಡಿಎಸ್ಎಸ್ ಅಧ್ಯಕ್ಷರ ವಿರುದ್ದ ಕೂಡ ಮಾನನಷ್ಟ ಮೊಕದಮ್ಮೆಕೂಡ ದಾಖಲಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.