Visit Channel

ನಿರ್ಭಾಯ ಅತ್ಯಾಚಾರಿಗಳ ಕೊನೆಯಾಸೆ ಈಡೇರಿಸಲು ಮುಂದಾದ ತಿಹಾರ್ ಜೈಲಾಧಿಕಾರಿಗಳು

ನಿರ್ಭಾಯಾ ಅತ್ಯಾಚಾರ ಪ್ರಕರಣದಾರೋಪಿಗಳಿಗೆ ಗಲ್ಲು ಶಿಕ್ಷೆಯ ದಿನ ಹತ್ತಿರವಾಗುತ್ತಿದೆ..ಫೆ. 1 ರಂದು ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಲಿದ್ದಾರೆ.ಈ ನಿಟ್ಟಿನಲ್ಲಿ ಅವರ ಕೊನೆಯಾಸೆಗಳನ್ನು ಈಡೇರಿಸಲು ಹೆಚ್ಚುವರಿ ಇನ್ಸ್ಪೆಕ್ಟರ್ ಜನರಲ್ ರಾಜ್ ಕುಮಾರ್ ತೀರ್ಮಾನಿಸಿದ್ದು ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳಿಗೆ ಈಡೇರಿಸಬಹುದಾದ ಆಸೆಗಳ ಪಟ್ಟಿಯನ್ನು ಮಾಡುವಂತ ಸೂಚಿಸಿದ್ದಾರೆ.
ಇನ್ನು ಇದಕ್ಕೆ ಬೇಕಾದ ಸಿದ್ದತೆಗಳನ್ನು ನಡೆಸಿದ್ದು .. ಈಗಾಗಲೇ ಆರೋಪಿಗಳಿಗೆ ಪಟ್ಟಿಯನ್ನು ಲಿಖಿತ ರೂಪದಲ್ಲಿ ನೀಡುವಂತೆ ಸೂಚಿಸಲಾಗಿದೆ.. ಆದ್ರೆ ಖೈದಿಗಳು ಯಾರು ಕೂಡ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.ಇನ್ನು ಪ್ರತಿ ಆಸೆ ಪೂರ್ಣಗೊಳಿಸಲು ಸಾಧ್ಯವಿಲ್ಲ .ಆರೋಪಿಗಳು ಲಿಖಿತವಾಗಿ ಪಟ್ಟಿ ನೀಡಿದ್ದಲ್ಲಿ ಜೈಲು ಆಡಳಿತವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಫೆ.1ರಂದು ಬೆಳಗ್ಗೆ 6 ಗಂಟೆಗೆ ಆರೋಪಿಗಳಾದ ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ , ಮುಖೇಶ್ ಕುಮಾರ್ ಸಿಂಗ್ , ಪವನ್‍ರವರನ್ನು ಗಲ್ಲಿಗೇರಿಸಲು ದೆಹಲಿ ನ್ಯಾಯಲಯ ವಾರೆಂಟ್ ಹೊರಡಿಸಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.