• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿವೇಶನದ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

Sharadhi by Sharadhi
in ರಾಜಕೀಯ, ರಾಜ್ಯ
ನಿವೇಶನದ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
0
SHARES
0
VIEWS
Share on FacebookShare on Twitter

ಶಿವಮೊಗ್ಗ ಅ.20: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಪ್ರತಿಯೊಬ್ಬರಿಗೂ ಮನೆ ಹಾಗೂ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾಧಿಕಾರಿಗೆ ದೂರು ನೀಡುವಂತೆ  ತಿಳಿಸಿದರು.

ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ಥಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40ಕೋಟಿ ರೂ ನಿಗದಿಪಡಿಸಲಾಗಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಮುಂದಿನ ಒಂದೆರಡು ವಾರಗಳ ಒಳಗಾಗಿ ಇನ್ನೂ 13 ಗ್ರಾಮ ಪಂಚಾಯತ್ ವ್ಯಾಪ್ತಿಯ 1ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು..

ಸೌಲಭ್ಯಗಳ ವಿತರಣೆ:

ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ, ಕೃಷಿಕರಿಗೆ ಕೃಷಿ ಯಂತ್ರೋಪಕರಣ, ವಿದ್ಯಾರ್ಥಿಗಳಿಗೆ ಲಾಪ್ ಟಾಪ್, ಆಕಸ್ಮಿಕವಾಗಿ ಸಾವಿಗೀಡಾದ ರೈತರಿಗೆ ಪರಿಹಾರ ಧನ ವಿತರಿಸಿದರು.

ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮುಂತಾದ  ಗಣ್ಯರು ಉಪಸ್ಥಿತರಿದ್ದರು.

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.