Visit Channel

ನೀನಾಸಂ ಸತೀಶ್ ಹಾಗೂ ಲೂಸ್ ಮಾದ ಯೋಗಿ ಸಲಿಂಗ ಕಾಮಿಗಳಂತೆ..!

dp-parimalaladge-1567053640

ಪರಿಮಳ ಲಾಡ್ಜ್..ಸದ್ಯ ಚಂದನವನದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ..ಈ ಚಿತ್ರದಲ್ಲಿ ಕಲಾವಿದರಾದ ಲೂಸ್ ಮಾದ ಯೋಗಿ ಹಾಗೂ ನೀನಾಸಂ ಸತೀಶ್ ಇಬ್ಬರೂ ಸಲಿಂಗ ಕಾಮಿಗಳಾಗಿ ಕಾಣಿಸಿಕೊಂಡಿದ್ದಾರೆ. ನೀರ್ದೋಸೆ, ಸಿದ್ಲಿಂಗು ಚಿತ್ರಗಳ ಖ್ಯಾತಿಯ ವಿಜಯ್ ಪ್ರಸಾದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇತ್ತೀಚೆಗಷ್ಟೇ ನಟ ದರ್ಶನ್ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ. ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡ್ತಾ ಇರುವ ಈ ಚಿತ್ರದಲ್ಲಿ ಸತೀಶ್ ಮತ್ತು ಯೋಗಿಗೆ ಜೊತೆಯಾಗಿ ನಟಿ ಸುಮನ್ ರಂಗನಾಥ್, ದತ್ತಣ್ಣ, ಬುಲೆಟ್ ಪ್ರಕಾಶ್ ಸೇರಿದಂತೆ ಅನೇಕರಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.