vijaya times advertisements
Visit Channel

ನೂತನ ಮೇಯರ್ ಮೊದಲ ಕಾರ್ಯಕ್ರಮದಲ್ಲೇ ಹೀಗ್ಯಾಕೆ ಮಾಡಿದ್ರು..?

01BGMAYOR

ಬೆಂಗಳೂರು,ಅ.02: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಮೇಯರ್ ಆಗಿ ಬಿಜೆಪಿ ಗೌತಮ್ ಕುಮಾರ್ ಜೈನ್ ಅಧಿಕಾರಿ ಸ್ವೀಕರಿಸಿ ಒಂದು ದಿನವಾಗಿದೆ ಅಷ್ಟೇ..ಅದಾಗಲೇ ಮಾಧ್ಯಮಗಳಿಗೆ ಆಹಾರವಾಗಿದ್ದಾರೆ..ಹೌದು..ಇಂದು ಗಾಂಧಿ ಜಯಂತಿ,ಈ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..ಈ ಕಾರ್ಯಕ್ರಮದ ಪ್ರಮುಖ ಭಾಗವಾಗಿದ್ದವರು ನೂತನ ಮೇಯರ್ ಗೌತಮ್ ಕುಮಾರ್..

ಆದರೆ ಬಿಬಿಎಂಪಿ ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಕಾರ್ಯಕ್ರಮ ಗಾಂಧಿ ಜಯಂತಿಗೆ ಖುದ್ದು ಮೇಯರ್ ಅವರೇ ಗೈರಾಗಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಮಾತ್ರ ಹಾಜರಾಗಿದ್ದರು.

ಬಿಬಿಎಂಪಿ ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಕಾರ್ಯಕ್ರಮ ಗಾಂಧಿ ಜಯಂತಿಗೆ ಗೈರಾಗಿದ್ದಕ್ಕೆ ಗೌತಮ್ ಕುಮಾರ್ ಇಂದು ಕ್ಷಮೆಯಾಚಿಸಿದರು. ಅಲ್ಲದೆ ಗೈರು ಹಾಝರಾಗಲು ಕಾರಣವನ್ನೂ ಬಿಚ್ಚಿಟ್ಟರು.   ನಾನು ನೇರವಾಗಿ ಮಾತನಾಡುತ್ತೇನೆ. ನಿನ್ನೆ  ನಿದ್ದೆ ಇರಲಿಲ್ಲ. ಆರೋಗ್ಯ ಸಮಸ್ಯೆ ಇತ್ತು. ತಲೆನೋವಿತ್ತು. ಹೀಗಾಗಿ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

Latest News

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು