Visit Channel

ನೂತನ ಸಚಿವ ಪದಗ್ರಹಣ ಸಮಾರಂಭ

Karnataka state Governor Vajubhai Vala, right, administers the oath of office to Bharatiya Janata Party (BJP) leader B.S. Yeddyurappa as Chief Minister of the southern state in Bangalore, India, Friday, July 26, 2019. (AP Photo/Aijaz Rahi)

ಬಹಳ ದಿನಗಳಿಂದ ಕಾಯುತ್ತಿದ್ದ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದು; ರಾಜಭವನದಲ್ಲಿ 10 ಸಚಿವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.ರಾಜ್ಯಪಾಲ ವಜುಭಾಯಿವಾಲಾ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಮೊದಲಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಇನ್ನು ಇದೇ ಸಂದರ್ಭದಲ್ಲಿ ಅಚ್ಚರಿಯ ಸಂಗತಿಯೊಂದು ನಡೆದಿದೆ. ಬಿಎಸ್‍ವೈ ಹೇಳಿದ ಮಾತಿನಂತೆ ನುಡಿದಿದ್ದಾರೆ ಅನ್ನೋ ಕಾರಣಕ್ಕೆ ಬಿಎಸ್‍ವೈ ಕಾಲಿಗೆ ಸಚಿವ ಎಸ್.ಟಿ ಸೋಮಶೇಖರ್ ಬಿದ್ದಿದ್ದಾರೆ.
ನಂತರ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್ ಸಿಂಗ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್ , ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್, ಶೆರಿದಂತೆ ಹತ್ತು ಶಾಸಕರು ಸಚಿವ ಸ್ಥಾನದ ಪ್ರಮಾಣವಚನ ಸ್ವೀಕರಿಸಿದ್ರು.ಇನ್ನು ಗುರುವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿದೆ

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.