vijaya times advertisements
Visit Channel

ನೇಕಾರ- ರೈತರಿಗೆ ನಗದು ಜಮೆ ಮಾಡಲು ಚಾಲನೆ –ಸಿ ಎಂ ಯಡಿಯೂರಪ್ಪ

bsy-1593875455

ಕೋವಿಡ್-೧೯  ಹಿನ್ನಲೆ ಜನರಿಗೆ ಕೆಲಸಗಳಿಲ್ಲದೆ ಒಂದು ಹೊತ್ತಿನ ಊಟಕ್ಕೂ ಕಷ್ಟವಾಗುತ್ತಿದೆ. ಈ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ  ಸರ್ಕಾರ  ಕೆಲವೊಂದು ಸೆಕ್ಟರ್ ಗಳಿಗೆ ಹಾಗೂ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರೋ ವಿವಿಧ ವರ್ಗಗಳಿಗೆ   ಪ್ಯಾಕೇಜನ್ನು ಘೋಷಣೆ ಮಾಡಿತ್ತು. ಇದೀಗ ಇದರ ಬಗ್ಗೆ ಮುಖ್ಯಮಂತ್ರಿ  ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

  ನೇಕಾರ  ಹಾಗೂ  ರೈತ ಸರ್ಕಾರದ ಎರಡು ಕಣ್ಣುಗಳಿದ್ದಂತೆ  ಅದಕ್ಕಾಗಿ ಅವರಿಗೆ ಈಗಾಗಲೇ ವಿಶೇಷವಾದ ಪರಿಹಾರವನ್ನು ಘೋಷಣೆ ಮಾಡಲಾಗಿತ್ತು . ಅದರಂತೆ  ಸೋಮವಾರ ನೇಕಾರರ ಅಕೌಂಟ್ ಗೆ ನೇರವಾಗಿ  ನಗದು ಜಮೆ ಮಾಡೋದಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

 ಇದೇ ಸಂದರ್ಭದಲ್ಲಿ ಸಿ ಎಂ ಯಡಿಯೂರಪ್ಪ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ . ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ತಿದೆ.  ಸಾರ್ವಜನಿಕರು ಕೂಡ  ಸರ್ಕಾರದ ಜೊತೆ ಕೈ ಜೋಡಿಸಬೇಕು  ಎಂದು ಮನವಿ ಮಾಡಿಕೊಂಡಿದ್ದಾರೆ.

Latest News

ರಾಜ್ಯ

POCSO ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ!

ಇದೇ ವೇಳೆ ಇಬ್ಬರೂ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು.

ಮನರಂಜನೆ

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?

ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.