• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಶುವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಆರೋಪಿಗಳ ಎನ್ ಕೌಂಟರ್ ಬಗ್ಗೆ ನಿರ್ಭಯಾ ತಾಯಿ ಎಂಥಾ ಮಾತಾಡಿದ್ರು ಗೊತ್ತಾ..?

Kiran K by Kiran K
in ದೇಶ-ವಿದೇಶ
ಪಶುವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಆರೋಪಿಗಳ ಎನ್ ಕೌಂಟರ್ ಬಗ್ಗೆ ನಿರ್ಭಯಾ ತಾಯಿ ಎಂಥಾ ಮಾತಾಡಿದ್ರು ಗೊತ್ತಾ..?
0
SHARES
9
VIEWS
Share on FacebookShare on Twitter

ನವದೆಹಲಿ,ಡಿ.06:  27 ವರ್ಷದ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಅತ್ಯಂತ ಕ್ರೂರವಾಗಿ ಸುಟ್ಟುಹಾಕಿದ್ದ ನಾಲ್ವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸಿದ್ದಾರೆ. ಈ ಬಗ್ಗೆ ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಎಲ್ಲರು ಸಂಭ್ರಮಿಸಿದ್ದಾರೆ. ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಜನರು ಎನ್‌ಕೌಂಟರ್ ನಡೆಸಿದ ವಿ. ಸಿ,. ಸಜ್ಜನರ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಹೈದರಾಬಾದ್ ಪೊಲೀಸರು ಕಾಣಲು ಸಿಕ್ಕಲ್ಲೆಲ್ಲಾ ಹೂವಿನ ಮಳೆ ಸುರಿಸುತ್ತಿದ್ದಾರೆ.

ಈ ಸಂಭ್ರಮದ ವೇಳೆ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ತಾಯಿ ಆಶಾದೇವಿ ಸಹ ಪ್ರತಿಕ್ರಿಯೆ ನೀಡಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಶಿಕ್ಷೆಯಿಂದ ನನಗೆ ತುಂಬಾ ಸಂತೋಷವಾಗಿದೆ. ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.  


ಇನ್ನು, ನಾನು ಕಳೆದ 7 ವರ್ಷಗಳಿಂದ ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುತ್ತಾಡುತ್ತಿದ್ದೇನೆ. ನಿರ್ಭಯಾ ಅಪರಾಧಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಬೇಕು ಎಂದು ನಾನು ಈ ದೇಶದ ಮತ್ತು ಸರಕಾರದ ನ್ಯಾಯ ವ್ಯವಸ್ಥೆಗೆ ಮನವಿ ಮಾಡುತ್ತೇನೆ ಎಂದು ನಿರ್ಭಯಾ ತಾಯಿ ಹೇಳಿದ್ದಾರೆ.

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಕೇಂದ್ರ ಸರ್ಕಾರಕ್ಕೆ ಕಠಿಣ ಪರೀಕ್ಷೆ, ಹಲವು ಮಹತ್ವದ ಮಸೂದೆಗಳ ಮಂಡನೆ
ದೇಶ-ವಿದೇಶ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಕೇಂದ್ರ ಸರ್ಕಾರಕ್ಕೆ ಕಠಿಣ ಪರೀಕ್ಷೆ, ಹಲವು ಮಹತ್ವದ ಮಸೂದೆಗಳ ಮಂಡನೆ

July 20, 2026
ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ
ದೇಶ-ವಿದೇಶ

ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ

July 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.