Visit Channel

ಪಾಕ್‌ಗೆ ದಿಟ್ಟ ಉತ್ತರ ನೀಡಿದ ಭಾರತ

indian-Army-in-Action

ಪೂಂಚ್, ಅ. 16: ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದು,  ಮಂಕೋಟೆ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್‌ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಗಾಯಗೊಂಡಿದ್ದಾರೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶೆಲ್​ ದಾಳಿಯನ್ನು ಇಂದು ಮುಂಜಾನೆ 5.15 ರ ಸುಮಾರಿಗೆ ನಡೆಸಿದೆ. ಈ ಧಾಳಿಯ ಮೂಲಕ ಪಾಕ್‌ ಕದನ ವಿರಾಮ ಉಲ್ಲಂಘನೆ ಮಾಡಿದ್ದು,  ಭಾರತೀಯ ಸೇನೆಯೂ ದಿಟ್ಟ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದೊಂದು ವರ್ಷದಲ್ಲಿ ಪಾಕ್ 3,190 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, 24 ಜನ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬುದು ತಿಳಿದು ಬಂದಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.