• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ಪುನೀತ ನಮನ’ದಲ್ಲಿ ಕಣ್ಣೀರ ಧಾರೆ: ಅಶ್ವಿನಿ (Ashwini )ಹಾಗೂ ಶಿವರಾಜ್‌ಕುಮಾರ್‌ (Shiva Rajkumar) ಕಣ್ಣಲ್ಲಿ ನಿಲ್ಲದ ನೀರು.

Preetham Kumar P by Preetham Kumar P
in ಪ್ರಮುಖ ಸುದ್ದಿ
‘ಪುನೀತ ನಮನ’ದಲ್ಲಿ ಕಣ್ಣೀರ ಧಾರೆ: ಅಶ್ವಿನಿ (Ashwini )ಹಾಗೂ ಶಿವರಾಜ್‌ಕುಮಾರ್‌ (Shiva Rajkumar) ಕಣ್ಣಲ್ಲಿ ನಿಲ್ಲದ ನೀರು.
1
SHARES
0
VIEWS
Share on FacebookShare on Twitter

ಪುನೀತ್​ ರಾಜ್​ಕುಮಾರ್​ ( Punith Rajkumar) ಅಗಲಿಕೆ ಇಡೀ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಅವರ ಅಪಾರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ರಾಜ್‌ ಕುಟುಂಬದ ಸದಸ್ಯರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕಾರಣಿಗಳು, ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

Related News

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023
ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?
ಪ್ರಮುಖ ಸುದ್ದಿ

ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?

March 15, 2023
ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ
ಪ್ರಮುಖ ಸುದ್ದಿ

ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.