vijaya times advertisements
Visit Channel

ಪೆಟ್ರೋಲ್ –ಡಿಸೇಲ್ ಬೆಲೆ ಏರಿಕೆ ; ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

petrol_diesel21

ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸಲ್ ದಿನೇ ದಿನೇ ಹೆಚ್ಚುತ್ತಲೇ ಇದೆ.  ಇಂದಿಗೆ  ೨೧ ನೇ ದಿವಸ ತೈಲಬೆಲೆಯಲ್ಲಿ ಏರಿಕೆ ಕಾಣುತ್ತಿರುವ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಸರ್ಕಾರ ಸೈಕಲ್ ರಾಲಿ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದಾರಾಮಯ್ಯ ಭಾಗಿಯಾಗಿದ್ದಾರೆ.

                  ಸಿ ಎಂ ಗೃಹ ಕಛೇರಿಯಿಂದ ಏರ್ಪೋರ್ಟ್ ರಸ್ತೆಯಲ್ಲಿ  ಸೈಕಲ್ ಸವಾರಿಯನ್ನು ಕಾಂಗ್ರೆಸ್ ಕಾರ್ಯಕರ್ತರು  ನಡೆಸಲಿದ್ದು  ಈ ಹಿನ್ನಲೆ  ಡಿ ಕೆ ಶಿ ನಿವಾಸದಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.ಇತ್ತ  ಮಾಜಿ ಸಿ.ಎಂ ಸಿದ್ದರಾಮಯ್ಯ ನಿವಾಸಕ್ಕೆ ಅಭಿಮಾನಿಗಳು ಸೈಕಲ್ ಜೊತೆ ಧಾವಿಸಿದ್ದು  ಕಂದಾಯ ಭವನದಲ್ಲಿ ಪ್ರತಿಭಟಿಸುತ್ತಿದ್ದಾರೆ    .

         ಜೂನ್ 7ರಿಂದ ಸತತವಾಗಿ ಏರಿಕೆ ಯಾಗುತ್ತಿದ್ದ ಪೆಟ್ರೋಲ್ ಹಾಗು ಡೀಸಲ್ ದರ ಭಾನುವಾರ ಏರಿಕೆಯಾಗಿರಲ್ಲಿಲ್ಲ ಆದರೆ ಇದೀಗ ಮತ್ತೆ ಸೋಮವಾರ ಏರಿಕೆ ಖಂಡಿದ್ದು ವಾಹನ ಸವಾರರಲ್ಲಿ ಆತಂಕ ಮೋಡಿಸಿದೆ. ಇದನ್ನು ಕುರಿತಂತೆ ಇಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ  ಕಾಂಗ್ರೆಸ್  ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಮಂದಿ  ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. 

Latest News

ರಾಜಕೀಯ

“ಸಂಸತ್ತಿನಲ್ಲಿ ನನಗೆ ಕಹಿ ಅನುಭವಗಳಾಗಿವೆ” :  ಎಚ್.ಡಿ.ದೇವೇಗೌಡರ

ಆಯಾ ಸದನಗಳನ್ನು ಉದ್ದೇಶಿಸಿ ಮಾತನಾಡಲು ಸಂಸದರಿಗೆ ನೀಡಿದ ಸಮಯವನ್ನು ಮರುಪರಿಶೀಲಿಸಬೇಕು” ಎಂದು ರಾಜ್ಯಸಭೆ ಮತ್ತು ಲೋಕಸಭೆಯ ಸ್ಪೀಕರ್‌ಗಳನ್ನು ದೇವೇಗೌಡರು  ಒತ್ತಾಯಿಸಿದರು.

ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣ

ದೇಶ-ವಿದೇಶ

ಗುಜರಾತ್‌ನಲ್ಲಿ ದಾಖಲೆಯತ್ತ ಬಿಜೆಪಿ, ಹಿಮಾಚಲದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಹಣಾಹಣಿ

ಆಡಳಿತಾರೂಢ ಪಕ್ಷವಾಗಿದ್ದ ಬಿಜೆಪಿಯು ಕೇವಲ 25 ಸ್ಥಾನಗಳಿಸಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರು ಅಧಿಕಾರದ ಗದ್ದಿಗೇರಲು ಆಡಳಿತಾರೂಢ ಬಿಜೆಪಿ ಆಪರೇಷನ್ ಕಮಲಕ್ಕೆ ಭರದಸಿದ್ಧತೆ ನಡೆಸುತಿದೆ.