• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಟೌನ್‌ಹಾಲ್‌ ಬಳಿ ಪ್ರತಿಭಟನೆ: ಬೆಂಗಳೂರಿನ ಪರಿಸ್ಥಿತಿ ಹೇಗಿದೆ?

Kiran K by Kiran K
in Vijaya Time
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಟೌನ್‌ಹಾಲ್‌ ಬಳಿ ಪ್ರತಿಭಟನೆ: ಬೆಂಗಳೂರಿನ ಪರಿಸ್ಥಿತಿ ಹೇಗಿದೆ?
0
SHARES
11
VIEWS
Share on FacebookShare on Twitter

ಬೆಂಗಳೂರು ಡಿ.19: ದೇಶಾದ್ಯಂತ ಸಂಘರ್ಷ, ವಾಕ್ಸಮರಕ್ಕೆ ಕಾರಣವಾಗಿರುವ ಪೌರತ್ವ ಕಾಯಿದೆಯ ಕಿಚ್ಚು ಬೆಂಗಳೂರು ಸೇರಿ ರಾಜ್ಯದಲ್ಲೂ ಹೊತ್ತಿಕೊಂಡಿದೆ. ಪರ ಮತ್ತು ವಿರುದ್ಧದ ಧ್ವನಿಗಳು ಜೋರಾಗುತ್ತಿದ್ದಂತೆಯೇ ಎಲ್ಲ ಪ್ರತಿಭಟನೆಗಳನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಸೇರಿ ರಾಜ್ಯಾದ್ಯಂತ ಡಿಸೆಂಬರ್‌ 21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇಷ್ಟಾದರೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಎಡಪಕ್ಷಗಳು ಹಾಗೂ ಮುಸ್ಲಿಂ ಸಮುದಾಯ ನಗರದ ಟೌನ್‌ಹಾಲ್‌ ಬಳಿ ಪ್ರತಿಭಟನೆಗೆ ಕರೆನೀಡಿತ್ತು.ಈ ಹಿನ್ನೆಲೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ನಿಷೇಧಾಜ್ಞೆ ಹೊರತಾಗಿಯೂ ಪ್ರತಿಭಟನೆ ನಡೆಯುತ್ತಿದ್ದರಿಂದ 55ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಟೌನ್ ಹಾಲ್, ಸ್ವಾತಂತ್ರ್ಯ ಉದ್ಯಾನ, ಮೈಸೂರು ಬ್ಯಾಂಕ್ ವೃತ್ತ ಸೇರಿದಂತೆ ಪ್ರತಿಭಟನೆ ಸಂಭವನೀಯ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ನಗರ ಸಶಸ್ತ್ರ ಮೀಸಲು ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಶಾಂತಿ ಕದಡುವ ಪ್ರಚೋದನಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳದಂತೆ ಪೊಲೀಸರು ಮನವಿ ಮಾಡಿದ್ದಾರೆ. ಇನ್ನೊಂದೆಡೆ, ಬೆಂಗಳೂರು ಸೇರಿ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಯಡಿಯೂರಪ್ಪ ಹಿರಿಯ ಪೊಲೀಸ್‌ ಆಧಿಕಾರಿಗಳ ಜತೆಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದ ಕೆಲವೆಡೆ ಇಂದು ಪ್ರತಿಭಟನೆ ಹಿನ್ನೆಲೆ ಸೂಕ್ತ ಭದ್ರತಾ ಕ್ರಮ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಿದ್ದು ಸೂಕ್ತ ಬಂದೋಬಸ್ತ್ ಒದಗಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.


Related News

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು
Vijaya Time

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು

July 28, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ
Vijaya Time

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ

July 27, 2026
ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ
Vijaya Time

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ

June 30, 2026
ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.