• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯೋಗಿ ರಾಜಿನಾಮೆಗೆ ಹೆಚ್ಚಿದ ಒತ್ತಡ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
yogi
0
SHARES
0
VIEWS
Share on FacebookShare on Twitter

ನವದೆಹಲಿ, ಅ. 22: ವಿವಿಧ ಮಹಿಳಾ ಸಂಘಟನೆಗಳು ಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ಅ.29ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ.

ಈ ಪ್ರತಿಭಟನೆಯನ್ನು ಅಖಿಲ ಭಾರತೀಯ ಪ್ರಜಾಸಕ್ತಾತ್ಮಕ ಮಹಿಳಾ ಸಂಘಟನೆ, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಮತ್ತು ಇತರೆ ಸಂಘ ಸಂಸ್ಥೆಗಳು, ಹೋರಾಟಗಾರರು ಜಂಟಿಯಾಗಿ ನಡೆಸುತ್ತಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಮಹಿಳಾ ಸಂಘಟನೆಗಳು ಹಾಥರಸ್ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಬೇಕು, ಜೀವನ, ಜೀನವೋಪಾಯ, ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು ಮತ್ತು ಹಿಂಸಾಚಾರ ಮುಕ್ತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ.

ಸಂಘಟನೆಗಳು ತಮ್ಮ ಹೇಳಿಕೆಯಲ್ಲಿ ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಪಂಚಾಯಿತಿಗಳನ್ನು ನಡೆಸಲು ಅವಕಾಶ ನೀಡಿ, ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ’ ಎಂದು ಆರೋಪಿಸಿವೆ.

‘ಅತ್ಯಾಚಾರ ಎಸಗಿರುವ ವಿಚಾರವನ್ನು ತನಿಖಾ ಸಂಸ್ಥೆ ನಿರ್ದಯವಾಗಿ ನಿರಾಕರಿಸುತ್ತಿದೆ. ಕುಟುಂಬವನ್ನು ಬೆಂಬಲಿಸಿದ ಜನರ ವಿರುದ್ಧ ಪ್ರಕರಣಗಳು ದಾಖಲಾಗಿವೆ’ ಎಂದು ಸಂಘಟನೆಗಳು ದೂರಿವೆ.

Related News

12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.