ಪ್ರತಿಷ್ಠಿತ ಕಂಪೆನಿ ಲಾಕೌಟ್; ಕಾರ್ಮಿಕರ ಪ್ರತಿಭಟನೆ

ರಾಮನಗರ, ನ. 12:  ಜಿಲ್ಲೆಯ ಪ್ರತಿಷ್ಠಿತ ಟೊಯೊಟಾ ಕಿರ್ಲೋಸ್ಕರ್‌ ಮೋಟರ್‌ ಕಂಪೆನಿ ಲಾಕೌಟ್‌ ಆಗಿದ್ದು, ಕಂಪೆನಿಯ ಕಾರ್ಮಿಕರು ಪ್ರತಿಭಟನೆ ಕೈಗೊಂಡಿದ್ದಾರೆ. ಕಂಪೆನಿಯ ಆಡಳಿತ ಮಂಡಳಿ ತಾತ್ಕಾಲಿಕ ಲಾಕೌಟ್‌ ಘೋಷಣೆ ಮಾಡಿದ್ದು, ಟೊಯೋಟಾ ಕಿರ್ಲೋಸ್ಕಾರ್‌ ಮೋಟಾರ್‌ ಕಂಪೆನಿಯ ಕಾರ್ಮಿಕರ ಸಂಘದ ಖಜಾಂಜಿಯನ್ನು ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಕಾರ್ಮಿಕರು ಕಂಪೆನಿ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು.

ಈ ಹಿನ್ನಲೆಯಲ್ಲಿ ಕಂಪೆನಿಯನ್ನು ತಾತ್ಕಾಲಿಕವಾಗಿ ಲಾಕೌಟ್‌ ಮಾಡಲಾಗಿದೆ. ಸುಮಾರು 3500 ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಕಂಪೆನಿಗೆ ಪೋಲೀಸ್‌ ಭದ್ರತೆ ಸಹ ಒದಗಿಸಲಾಗಿದೆ.  

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.