• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಫಿಟ್ ಇಂಡಿಯಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ..

Kiran K by Kiran K
in ರಾಜಕೀಯ
ಫಿಟ್ ಇಂಡಿಯಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ..
0
SHARES
0
VIEWS
Share on FacebookShare on Twitter

ಬೆಂಗಳೂರು, ಆಗಸ್ಟ್ 29: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಭಿಯಾನವಾದ ಫಿಟ್ ಇಂಡಿಯಾ ಅಭಿಯಾನಕ್ಕೆ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿಧಾನಸೌದದ ಮುಂಬಾಗದಲ್ಲಿ ಧ್ಯಾನಚಂದ್ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ರು. ಈ ಒಂದು ಅಭಿಯಾನ ಕಾರ್ಯಕ್ರಮ ಕ್ಕೆ ಸಚಿವರಾದ ಸಿ.ಟಿ ರವಿ ಬಸವರಾಜ್ ಬೊಮ್ಮಾಯಿ ಆರ್ ಅಶೋಕ್ ಅವರು ಉಪಸ್ಥಿತರಿದ್ದರು.

ಈ ಸಂದರ್ಬದಲ್ಲಿ ಮಾತನಾಡಿದ ಮುಖ್ಯಮಂತ್ರಿ ಗಳು ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರವಾಗಿದ್ದು ಶೀಘ್ರದಲ್ಲಿಯೇ ಆ ಎಲ್ಲಾ ಜಾರಿಗೆ ತರುತ್ತವೆ. ಜೊತೆಗೆ ಮೋದಿ ಅವರ ಮಹತ್ವಾಕಾಂಕ್ಷೆ ಯ ಪಿಟ್ ಇಂಡಿಯಾ ಅಭಿಯಾನವನ್ನು ನಾವೆಲ್ಲರು ಸೇರಿ ಯಶಸ್ವಿಗೊಳಿಸಬೇಕು ಅಂತ ಕರೆ ನೀಡಿದ್ರು ಅಂತ ಭರವಸೆ ನೀಡಿದ್ರು. ಅಷ್ಟೇ ಅಲ್ಲದೆ ಈ ಇಳಿ ವಯಸ್ಸಿನಲ್ಲೂ ಹಾಕಿ ಹಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ತುಂಬಿದರು

ಇದೇ ಸಂದರ್ಬದಲ್ಲಿ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು

Related News

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

April 13, 2026
ಗುಜರಾತ್ ನಲ್ಲಿರುವ ಜನರೆಲ್ಲಾ ಅನಕ್ಷರಸ್ಥರು: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಗುಜರಾತ್ ನಲ್ಲಿರುವ ಜನರೆಲ್ಲಾ ಅನಕ್ಷರಸ್ಥರು: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ

April 6, 2026
ಮೋದಿ ಪ್ರಧಾನಿ ಆದ ಬಳಿಕ 165 ಲಕ್ಷ ಕೋಟಿ ಸಾಲ: ಸದನದಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮೋದಿ ಪ್ರಧಾನಿ ಆದ ಬಳಿಕ 165 ಲಕ್ಷ ಕೋಟಿ ಸಾಲ: ಸದನದಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

March 25, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.