Visit Channel

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ !

gold1-jpg_1200x900

ಬೆಂಗಳೂರು ,ನ.16: ಇತ್ತೀಚೆಗೆ ಚಿನ್ನದ ಬೆಲೆ ಕಡಿಮೆಯಾಗಿದ್ದು ಆಭರಣ ಪ್ರಿಯರಿಗೆ ಸಂತಸವಾಗಿದೆ.  ದೀಪಾವಳಿ ಹಬ್ಬದ ಈ  ಹೊತ್ತಲ್ಲಿ ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.  ಕಳೆದ ವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ಒಟ್ಟು 770 ರೂ. ಇಳಿಕೆ ಕಂಡಂತಾಗಿತ್ತು. ಈ ಮೂಲಕ ಚಿನ್ನದ ಬೆಲೆ 47,700 ರೂ. ಇಳಿಕೆ ಕಂಡಂತಾಗಿದೆ. ಕಳೆದ ವಾರ ಚಿನ್ನದ ದರ ಒಂದೇ ದಿನ ಭಾರೀ ಇಳಿಕೆ ಕಂಡಿತ್ತು. ಬಳಿಕ ನಾಲ್ಕು ದಿನ ಏರಿಕೆ ಕಂಡಿತ್ತು. ಒಟ್ಟಾರೆಯಾಗಿ ಕಳೆದ ವಾರ ಚಿನ್ನದ ಬೆಲೆಯಲ್ಲಿ ಒಟ್ಟು 770 ರೂ. ಇಳಿಕೆಯಾಗಿದೆ.

ಇನ್ನು ಬೆಳ್ಳಿ ಬೆಲೆ ಕೆಜಿಗೆ 1,820 ರೂ. ಇಳಿಕೆಯಾಗಿತ್ತು. ಈ ಮೂಲಕ 1 ಕೆಜಿ ಬೆಳ್ಳಿ ಬೆಲೆ 63,600 ರೂ. ಆಗಿದೆ. ಹಣದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ಕಾರಣವಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.