vijaya times advertisements
Visit Channel

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ

IMG-20210727-WA0038

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಆ ಮೂಲಕ ಕಳೆದ ಹಲವು ದಿನಗಳಿಂದ ಯಾರಾಕ್ತಾರೆ ರಾಜ್ಯದ ಮುಂದಿನ ಸಿಎಂ ಎನ್ನುವ ಚರ್ಚೆಗೆ ತೆರೆ ಬಿದ್ದಂತಾಗಿದೆ.

ವಯಸ್ಸಿನ ಕಾರಣವನ್ನು ಮುಂದಿಟ್ಟುಕೊಂಡು ಬಿ.ಎಸ್. ಯಡಿಯೂರಪ್ಪ ಅವರಿಂದ ಪಕ್ಷ ರಾಜೀನಾಮೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಜುಲೈ 26ರಂದು ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎನ್ನುವ ಚರ್ಚೆಗಳು ನಡೆದಿತ್ತು.

ಇದೀಗ ಈ ಎಲ್ಲಾ ಗೊಂದಲಕ್ಕೆ ತೆರೆಬಿದ್ದಿದ್ದು ಕಡೇ ಗಳಿಗೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ
ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪವರು ಬಸವರಾಜ್ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪಿಸಿದರು.

ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.