• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬಿಗ್ ಬಾಸ್ ಕಾರ್ಯಕ್ರಮದಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಹೊರಬರುತ್ತಿರೋದ್ಯಾಕೆ..?

Kiran K by Kiran K
in Vijaya Time
ಬಿಗ್ ಬಾಸ್ ಕಾರ್ಯಕ್ರಮದಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಹೊರಬರುತ್ತಿರೋದ್ಯಾಕೆ..?
0
SHARES
10
VIEWS
Share on FacebookShare on Twitter

ಕನ್ನಡ ಬಿಗ್ ಬಾಸ್ ಕಾರ್ಯಕ್ರಮದ ಪ್ರತಿಯೊಂದು ಆವೃತ್ತಿಗೂ ಅಂದಿನಿಂದ ಇಂದಿನವರೆಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  ಒಬ್ಬರೇ ನಿರೂಪಕನಾಗಿದ್ದಾರೆ.. ಆದರೆ ಬಾಲಿವುಡ್ ನಲ್ಲಿ ಹಾಗಲ್ಲ.. ಸದ್ಯ, ಬಿಗ್ ಬಾಸ್ ಹಿಂದಿ ಕಾರ್ಯಕ್ರಮ 13ನೇ ಆವೃತ್ತಿ ನಡೆಯುತ್ತಿದ್ದು, ನಾಲ್ಕೈದು ನಟರು ನಿರೂಪಣೆ ಮಾಡಿದ್ದಾರೆ. ಮೊದಲ ಆವೃತ್ತಿಯನ್ನು ಅರ್ಷಾದ್ ವಾರ್ಸಿ ಹೋಸ್ಟ್ ಮಾಡಿದ್ದರು. ಎರಡನೇ ಆವೃತ್ತಿ ಶಿಲ್ಪಾ ಶೆಟ್ಟಿ ನಿರೂಪಣೆ ಮಾಡಿದ್ದರು. ಮೂರನೇ ಆವೃತ್ತಿ ಅಮಿತಾಭ್ ಬಚ್ಚನ್ ನಿರೂಪಣೆ ಮಾಡಿದ್ದರು. ನಂತರ ಸಲ್ಮಾನ್ ಖಾನ್ ಸತತವಾಗಿ ಹೋಸ್ಟ್ ಮಾಡುತ್ತಾ ಬಂದಿದ್ದಾರೆ.

ಆದರೆ ಸದ್ಯ ಬಿಗ್ ಬಾಸ್ ಕಾರ್ಯಕ್ರಮದಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಹೊರಬಂದಿದ್ದಾರೆ. ಸಲ್ಮಾನ್ ಖಾನ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಬಿಗ್ ಬಾಸ್ ಶೋನಿಂದ ವಿಶ್ರಾಂತಿ ಪಡೆದುಕೊಳ್ಳಿ ಎಂದು ವೈದ್ಯರು ಸೂಚಿಸಿದ್ದಾರಂತೆ. ಹೀಗಾಗಿ, ಸಲ್ಲು ಭಾಯ್ ಶೋ ನಿರೂಪಣೆ ಮಾಡದಿರಲು ನಿರ್ಧರಿಸಿದ್ದಾರೆ.

ಸಲ್ಮಾನ್ ಖಾನ್ ಜಾಗಕ್ಕೆ ಈಗ ನಿರ್ದೇಶಕಿ, ನಿರ್ಮಾಪಕಿ ಫರ್ಹಾ ಖಾನ್ ಎಂಟ್ರಿಯಾಗಿದ್ದು, ಮುಂದಿನ ವಾರಗಳಲ್ಲಿ ಬಿಗ್ ಬಾಸ್ ನಿರೂಪಣೆ ಮಾಡಲಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ನಿಯಮದ ಪ್ರಕಾರ 100 ದಿನಗಳು ಈ ಶೋ ನಡೆಯಬೇಕಿತ್ತು. ಆದರೆ, ಅಂತಿಮ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ದು, ಹೆಚ್ಚಿನ ಎರಡು ವಾರ ವಿಸ್ತರಿಸಲಾಗಿತ್ತು. ಒಟ್ನಲ್ಲಿ ಸಲ್ಲುಮಿಯಾ ನಿರೂಪಣೆಗಾಗಿ ಕಾದು ಕುಳಿತು ಬಿಗ್ ಬಾಸ್ 13ನೇ ಆವೃತ್ತಿಯನ್ನು ನೋಡುತ್ತಿದ್ದ ಮಂದಿಗೆ ಇದು ಬೇಸರದ ವಿಚಾರವೇ ಸರಿ.

Related News

US ಎಚ್-1ಬಿ ವೀಸಾ ಶುಲ್ಕ ಏರಿಕೆ: ಭಾರತೀಯ ಐಟಿ ಕ್ಷೇತ್ರಕ್ಕೆ ಹೊಸ ಆರ್ಥಿಕ ಸವಾಲು
Vijaya Time

US ಎಚ್-1ಬಿ ವೀಸಾ ಶುಲ್ಕ ಏರಿಕೆ: ಭಾರತೀಯ ಐಟಿ ಕ್ಷೇತ್ರಕ್ಕೆ ಹೊಸ ಆರ್ಥಿಕ ಸವಾಲು

February 13, 2026
ಕೇಂದ್ರದಿಂದ BESCOMಗೆ ರೆಡ್ ಕಾರ್ಡ್: ವಿದ್ಯುತ್ ವಿತರಣಾ ರ್ಯಾಂಕಿಂಗ್‌ನಲ್ಲಿ -C ಶ್ರೇಣಿ ಇದು ಎಚ್ಚರಿಕೆ ಘಂಟೆ ಎಂದ ತಜ್ಞರು
Vijaya Time

ಕೇಂದ್ರದಿಂದ BESCOMಗೆ ರೆಡ್ ಕಾರ್ಡ್: ವಿದ್ಯುತ್ ವಿತರಣಾ ರ್ಯಾಂಕಿಂಗ್‌ನಲ್ಲಿ -C ಶ್ರೇಣಿ ಇದು ಎಚ್ಚರಿಕೆ ಘಂಟೆ ಎಂದ ತಜ್ಞರು

February 10, 2026
ಅಮೂಲ್, ಮದರ್ ಡೈರಿ, ಕಂಟ್ರಿ ಡಿಲೈಟ್ ಹಾಲು ಲ್ಯಾಬ್ ಪರೀಕ್ಷೆಯಲ್ಲಿ ವಿಫಲ: FSSAI ಮಿತಿಗಿಂತ ಅಧಿಕ ಹಾನಿಕಾರಕ ಬ್ಯಾಕ್ಟೀರಿಯಾ ಪತ್ತೆ
Vijaya Time

ಅಮೂಲ್, ಮದರ್ ಡೈರಿ, ಕಂಟ್ರಿ ಡಿಲೈಟ್ ಹಾಲು ಲ್ಯಾಬ್ ಪರೀಕ್ಷೆಯಲ್ಲಿ ವಿಫಲ: FSSAI ಮಿತಿಗಿಂತ ಅಧಿಕ ಹಾನಿಕಾರಕ ಬ್ಯಾಕ್ಟೀರಿಯಾ ಪತ್ತೆ

February 10, 2026
ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್‌ ಬ್ರಾಂಡ್ ರಾಯಭಾರಿ
Vijaya Time

ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್‌ ಬ್ರಾಂಡ್ ರಾಯಭಾರಿ

February 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.