• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಂಗಳೂರಿನಲ್ಲಿ ಮತ್ತೆ ಶುರುವಾದ ಆಂಬ್ಯುಲೆನ್ಸ್ ಕೊರತೆ

Kiran K by Kiran K
in Vijaya Time, ಪ್ರಮುಖ ಸುದ್ದಿ, ರಾಜ್ಯ
0
SHARES
10
VIEWS
Share on FacebookShare on Twitter

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆಂಬುಲೆನ್ಸ್ ನ ಕೊರತೆ   ಮತ್ತೆ ಶುರುವಾಗಿದೆ.   ಸೋಮವಾರ ಆಂಬ್ಯುಲೆನ್ಸ್  ಸಿಗದ ಕಾರಣ  ಓರ್ವ ವ್ಯಕ್ತಿ  ಫ್ಲೇ ಓವರ್  ಮೇಲೆ ಕುಸಿದು ಬಿದ್ದಿದ್ದಾನೆ. ಆತ ಜ್ವರದಿಂದ ಬಳಲುತ್ತಿದ್ರೂ  ಯಾರು ಆತನ ಬಳಿ ಕೋಡ ಹೋಗಲ್ಲಿಲ್ಲ. ತುಮಕೂರು ರಸ್ತೆಯ ಫ್ಲೇ ಓವರ್ ಮೇಲೆ  ಈ ಘಟನೆ ನಡೆದಿದೆ. ಪೋಲಿಸರೇ ಕಾಲ್ ಮಾಡಿದ್ದರೂ ಸಹ ಯಾರೂ ಬಂದಿಲ್ಲ.   ಆಂಬ್ಯುಲೆನ್ಸ್ ಬರಲು ಹಿಂದೇಟು ಹಾಕಿದೆ .ಇತ್ತ  ಈತನ ರಕ್ಷಣೆಗೆ ಪೀಣ್ಯಾ ಪೋಲಿಸರು ಹೊಯ್ಸಳ ವನ್ನು ಅಡ್ಡ ಹಾಕಿ ಕಾಯುತ್ತಿದ್ದರು.

           ಕೊರೋನಾ ವೈರಸ್ ದಿನದಿಂದ ದಿನ ಹೆಚ್ಚುತ್ತಲೇ ಇದೆ. ಇದರ ಜೊತೆ  ಆಸ್ಪತ್ರೆ, ವೈದ್ಯರು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಕೂಡ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆಯಂದು ಸಿಲಿಕಾನ್ ಸಿಟಿ ಯಲ್ಲಿ ಯಡವಟ್ಟು ಆಗಿತ್ತು. ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡು ಜನ ಸಾಮಾನ್ಯರ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ.

Related News

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026
100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ

September 10, 2026
ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ
ಪ್ರಮುಖ ಸುದ್ದಿ

ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ

September 10, 2026
ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ
ದೇಶ-ವಿದೇಶ

ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.