ಬೆಂಗಳೂರು ಜಲಮಂಡಳಿಯ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು, ನ. 5: ಬೆಂಗಳೂರು ಜಲಮಂಡಳಿಯ ವತಿಯಿಂದ ದಿ:07.11.2020 ರ ಶನಿವಾರದಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಲು ಈ ಫೋನ್-ಇನ್ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.