ದೇಶ-ವಿದೇಶ
ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ
ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.
ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರ್ಎಸ್ಎಸ್ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್ಎಸ್ಎಸ್, ಭಾರತದಲ್ಲಿನ ತಾಲಿಬಾನ್ ಇದ್ದಂತೆ.
ಭಾರತ 22 ಚಿನ್ನ ಗೆಲ್ಲುವ ಮೂಲಕ 4ನೇ ಸ್ಥಾನ ಪಡೆದುಕೊಂಡಿದೆ. ಕಾಮನ್ವೆಲ್ತ್ ಗೇಮ್ಸ್ನಲ್ಲಿ ಇದು ಭಾರತದ 5ನೇ ಅತ್ಯುತ್ತಮ ಪ್ರದರ್ಶನವಾಗಿದೆ.