• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 63 ಲಕ್ಷ !

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
ಭಾರತದಲ್ಲಿ ಕೊರೋನಾ ವೈರಸ್ ಭೀತಿ ..?
0
SHARES
8
VIEWS
Share on FacebookShare on Twitter

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಮುಂದುವರಿಯುತ್ತಿದ್ದು 24 ಗಂಟೆಗಳಲ್ಲಿ 86,821 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63 ಲಕ್ಷ ಗಡಿದಾಟಿದೆ. ಒಂದೇ ದಿನ 1,181 ಮಂದಿ ಮಹಾಮಾರಿ ವೈರಸ್ ನಿಂದಾಗಿ ಸಾವನ್ನಪ್ಪಿದ್ದು ಭಾರತದಲ್ಲಿ ಸಾವಿನ ಸಂಖ್ಯೆ 98,678ಕ್ಕೆ ಏರಿದೆ.

ದೇಶದಲ್ಲಿ ಪತ್ತೆಯಾಗಿರುವ ಒಟ್ಟು 63,12,585 ಮಂದಿ ಸೋಂಕಿತರಲ್ಲಿ  52,73,202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 9,40,705 ಸಕ್ರೀಯ ಪ್ರಕರಣಗಳು ಇದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಮಾಹಿತಿ ನೀಡಿದೆ.

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.