• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಆಶಾಲತಾ ವಬ್‍ಗಾಂವ್ಕರ್ ಕೊರೊನಾಗೆ ಬಲಿ

padma by padma
in ಮನರಂಜನೆ
ಭಾರತೀಯ ಚಿತ್ರರಂಗದ ಖ್ಯಾತ ನಟಿ ಆಶಾಲತಾ ವಬ್‍ಗಾಂವ್ಕರ್ ಕೊರೊನಾಗೆ ಬಲಿ
0
SHARES
18
VIEWS
Share on FacebookShare on Twitter

ರಂಗಭೂಮಿ ಕಲಾವಿದೆಯಾಗಿ, ಮರಾಠಿ ಹಾಗೂ ಕೊಂಕಣಿ ಭಾಷೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ನಟಿ ಆಶಾಲತಾ ವಬ್‌ಗಾಂವಕರ್ (79) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದ ಆಶಾಲತಾ ಅವರ ಚಿತ್ರೀಕರಣದ ಸೆಟ್‌ನಲ್ಲಿ 20 ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಸತಾರಾದಲ್ಲಿಯೇ ಆಸ್ಪತ್ರೆಗೆ ದಾಖಲಾಗಿದ್ದ ಆಶಾಲತಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಮಂಗಳವಾರ ಬೆಳಗ್ಗೆ 4:45 ರ ವೇಳೆಗೆ ನಿಧನ ಹೊಂದಿದ್ದಾರೆ. ಅನೇಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ, ಆಶಾಲತಾ ಮರಾಠಿಯಲ್ಲಿಯೂ ಬಹು ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದರು. ಹಲವಾರು ಟಿವಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.

Related News

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ
ಪ್ರಮುಖ ಸುದ್ದಿ

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ

May 28, 2026
ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು
ಡಿಜಿಟಲ್ ಜ್ಞಾನ

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು

April 23, 2026
ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.