• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತೀಯ ವಾಯುಸೇನೆಗೆ ರಫೇಲ್ ಯುದ್ಧ ವಿಮಾನದ ಬಲ

Kiran K by Kiran K
in ದೇಶ-ವಿದೇಶ
ಭಾರತೀಯ ವಾಯುಸೇನೆಗೆ ರಫೇಲ್ ಯುದ್ಧ ವಿಮಾನದ ಬಲ
0
SHARES
9
VIEWS
Share on FacebookShare on Twitter

ಬಹುನಿರೀಕ್ಷಿತ ರಫೇಲ್ ಯುದ್ಧ ವಿಮಾನಗಳು ಅಂಬಾಲಾ ವಾಯುಸೇನಾ ನೆಲೆಗೆ ಬಂದಿಳಿಯುವ ಮೂಲಕ ಭಾರತೀಯ ಸೇನೆಯ ಬಲ ಹೆಚ್ಚಿಸಿವೆ.

ಫ್ರಾನ್ಸ್‍ನ ಮೆರಿಗ್ನಾಕ್‍ ವಾಯುನೆಲೆಯಿಂದ ಜು.27 ರಂದು ಭಾರತಕ್ಕೆ ಹೊರಟ ಐದು ಅತ್ಯಾಧುನಿಕ ರಫೇಲ್ ಯುದ್ದ ವಿಮಾನಗಳು ಯುಎಇಯ ಅಲ್ ದಫ್ರಾ ವಾಯುಸೇನಾ ನೆಲೆ ಮಾರ್ಗವಾಗಿ ಸಂಚರಿಸಿ, ಬುಧವಾರ ಭಾರತದ ವಾಯುನೆಲೆ ಪ್ರವೇಶಿಸಿವೆ.

ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯು ಪ್ರದೇಶ ಪ್ರವೇಶಿಸುತ್ತಿದ್ದಂತೆ ಸು-30ಎಂಕೆಐ ವಿಮಾನಗಳ ಸಾರಥ್ಯದಲ್ಲಿ ಅಂಬಾಲಾ ವಾಯುನೆಲೆಗೆ ಸುರಕ್ಷಿತವಾಗಿ ಬಂದಿಯಿತು. ಭಾರತೀಯ ವಾಯುಸೇವೆಯ ಆರು ನುರಿತ ಪೈಲೆಟ್‍ಗಳು ರಫೇಲ್ ಯುದ್ಧ ವಿಮಾನಗಳನ್ನು ಭಾರತ ತರುವಲ್ಲಿ ಯಶಸ್ವಿಯಾದರು. ಮೊದಲ ಕಂತಿನ ಭಾರತಕ್ಕೆ ಬಂದಿರುವ ಐದು ರಫೇಲ್ ಯುದ್ಧ ವಿಮಾನಗಳಲ್ಲಿ 3 ಸಿಂಗಲ್ ಸೀಟರ್ ಹಾಗೂ 2 ಅವಳಿ ಸೀಟರ್‍ಗಳನ್ನು ಹೊಂದಿವೆ. ಈ ಐದು ರಫೇಲ್ ಯುದ್ಧ ವಿಮಾನಗಳನ್ನು ಫ್ರಾನ್ಸ್‌ನ ಡಸ್ಸಾಲ್ಟ್ ಏವಿಯೇಶನ್ ಸಂಸ್ಥೆ ನಿರ್ಮಿಸಿದೆ.

Related News

ಫ್ಲೈದುಬೈ ವಿಮಾನದಲ್ಲಿ ಆತಂಕಕಾರಿ ಘಟನೆ : 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್
ದೇಶ-ವಿದೇಶ

ಫ್ಲೈದುಬೈ ವಿಮಾನದಲ್ಲಿ ಆತಂಕಕಾರಿ ಘಟನೆ : 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್

October 1, 2026
SIR ಪೂರ್ಣಗೊಂಡ ರಾಜ್ಯಗಳಲ್ಲಿ ಫಾರ್ಮ್-6ಗೆ ಹೆಚ್ಚುವರಿ ಘೋಷಣೆ ರದ್ದು; ಚುನಾವಣಾ ಆಯೋಗದ ಮಹತ್ವದ ನಿರ್ಧಾರ
ದೇಶ-ವಿದೇಶ

SIR ಪೂರ್ಣಗೊಂಡ ರಾಜ್ಯಗಳಲ್ಲಿ ಫಾರ್ಮ್-6ಗೆ ಹೆಚ್ಚುವರಿ ಘೋಷಣೆ ರದ್ದು; ಚುನಾವಣಾ ಆಯೋಗದ ಮಹತ್ವದ ನಿರ್ಧಾರ

September 30, 2026
ಅಕ್ಟೋಬರ್ 1ರಿಂದ ಹೊಸ ಹಣಕಾಸು ನಿಯಮಗಳು: LPG, e-KYC, FD, UPI ಸೇರಿದಂತೆ ಹಲವು ಬದಲಾವಣೆ
ದೇಶ-ವಿದೇಶ

ಅಕ್ಟೋಬರ್ 1ರಿಂದ ಹೊಸ ಹಣಕಾಸು ನಿಯಮಗಳು: LPG, e-KYC, FD, UPI ಸೇರಿದಂತೆ ಹಲವು ಬದಲಾವಣೆ

September 29, 2026
ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ: 21 ಮಂದಿ ಸಾವು, 1,284 ಜನರ ರಕ್ಷಣೆ
ದೇಶ-ವಿದೇಶ

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ: 21 ಮಂದಿ ಸಾವು, 1,284 ಜನರ ರಕ್ಷಣೆ

September 28, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.