• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಿವಾಂಡಿ ಕಟ್ಟಡ ದುರಂತ ಪ್ರಕರಣ: ಮೃತರ ಸಂಖ್ಯೆ 37ಕ್ಕೆ ಏರಿಕೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ಭಿವಾಂಡಿ ಕಟ್ಟಡ ದುರಂತ ಪ್ರಕರಣ: ಮೃತರ ಸಂಖ್ಯೆ 37ಕ್ಕೆ ಏರಿಕೆ
0
SHARES
6
VIEWS
Share on FacebookShare on Twitter

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ್ದ ಬಹುಮಹಡಿ ಕಟ್ಟಡ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿದೆ.


ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸಂಭವಿಸಿದ್ದು ಕಟ್ಟದ ದುರಂತ ಪ್ರಕರಣದಲ್ಲಿ 25ಕ್ಕೂ ಹೆಚ್ಚು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು.

ಘಟನೆ ನಡೆದ ದಿನದಂದು ಕಾರ್ಯಾಚರಣೆ ನಡೆಸಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿ 18 ದೇಹಗಳನ್ನು ಸಿಬ್ಬಂದಿ ಹೊರಗೆ ತೆಗೆದಿದ್ದರು. ಆದರೆ, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.