• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಂಗಳೂರು: ಡ್ರಗ್ಸ್ ದಂಧೆ ಕೋರರನ್ನು ಮಟ್ಟ ಹಾಕಲು ಸಿದ್ಧ ಎಂದ ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ

Kiran K by Kiran K
in ರಾಜ್ಯ
ಮಂಗಳೂರು: ಡ್ರಗ್ಸ್ ದಂಧೆ ಕೋರರನ್ನು ಮಟ್ಟ ಹಾಕಲು ಸಿದ್ಧ ಎಂದ ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ
0
SHARES
7
VIEWS
Share on FacebookShare on Twitter

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಯುವ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ.

  • ಪೊಲೀಸ್ ವ್ಯವಸ್ಥೆಯನ್ನು ಠಾಣಾ ಹಂತದಲ್ಲಿ ಮತ್ತಷ್ಟು ಬಲಪಡಿಸಲು, ಎಲ್ಲಾ ಹಂತಗಳಲ್ಲಿ ಜನಸ್ನೇಹಿ ಆಡಳಿತ ನಡೆಸಲು ಆದ್ಯತೆ ನೀಡಲಾಗುವುದು. ಸಂಘಟಿತ ಅಪರಾಧ ಮಟ್ಟ ಹಾಕುವ ಬಗ್ಗೆ ಈ ಹಿಂದಿನ ಆಯುಕ್ತರ ಮಾದರಿಯಲ್ಲೇ ಕ್ರಮವಹಿಸಲಾಗುವುದು. ರೌಡಿ ಚಟುವಟಿಕೆಯನ್ನು ಹತ್ತಿಕ್ಕಲು ಎಲ್ಲ ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ ಅವರು ಟ್ವೀಟ್ ಮಾಡಿದ್ದಾರೆ.ಈ ಹಿಂದ ಇದ್ದ ಪೊಲೀಸ್ ಅಯುಕ್ತ ಸಂದೀಪ್ ಪಾಟೀಲ್ ಅವರು ಖಡಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಅಕ್ರಮ ಗೋಸಾಗಾಣಿಕೆ, ಗಾಂಜಾ ಮಾರಾಟಗಾರರಿಗೆ ಕಡಿವಾಣ ಹಾಕಿದ್ದರು. ರೌಡಿಶೀಟರ್‌ಗಳಲ್ಲಿ ಭಯ ಹುಟ್ಟಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ನಿಗಾವಹಿಸಿ ಸಾರ್ವಜನಿಕರ ದೂರು ದುಮ್ಮಾನಗಳನ್ನು ಆಲಿಸಿ, ಅದಕ್ಕೆ ತಕ್ಕಂತೆ ಕಾನೂನು ರೀತಿಯ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಇದರ ಜೊತೆಗೆ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಮೂಲಕವೂ ಜನಪ್ರಿಯರಾಗಿದ್ದರು. ಹೀಗಾಗಿ ನೂತನ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಇದೇ ರೀತಿಯಾಗಿ ಕಾರ್ಯ ನಿರ್ವಹಿಸಲಿ ಎಂದು ಮಂಗಳೂರು ಜನತೆ ಬಯಸುತ್ತಿದ್ದಾರೆ

Related News

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ
ಪ್ರಮುಖ ಸುದ್ದಿ

CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ

June 6, 2026
ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್
ಪ್ರಮುಖ ಸುದ್ದಿ

ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್

June 5, 2026
ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

June 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.