• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೆ ಮರಣ ಮೃದಂಗ ಬಾರಿಸಿದ ಮಹಾಮಾರಿ ಕೊರೊನಾ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
0
SHARES
14
VIEWS
Share on FacebookShare on Twitter

ಬೆಂಗಳೂರು: ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಮಹಾಮಾರಿ ಕೊರೊನಾ ರಾಜ್ಯದಲ್ಲಿ ಬುಧವಾರ ಮರಣ ಮೃದಂಗ ಬಾರಿಸಿದೆ. ರಾಜ್ಯದಲ್ಲಿ ಈಗಾಗಲೇ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಬರೋಬ್ಬರಿ 87 ಮಂದಿ ಜನರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‍ನಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಜ್ಯ ರಾಜಧಾನಿಯಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.ಇನ್ನೂ ಕಳೆದ 24 ಗಂಟೆಗಳಲ್ಲಿ 1076 ಮಂದಿ ಗುಣಮುಖರಾಗಿದ್ದು, 18466 ಜನರು ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.