• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೊಂದು ವೈರಸ್ ನ ಆತಂಕದಲ್ಲಿ ಚೀನಾ?

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಮತ್ತೊಂದು ವೈರಸ್ ನ ಆತಂಕದಲ್ಲಿ ಚೀನಾ?
0
SHARES
1
VIEWS
Share on FacebookShare on Twitter

ಬೀಜಿಂಗ್, ನ. 06 : ಕಳೆದ ನವೆಂಬರ್ ತಿಂಗಳಿನಲ್ಲಿ ಚೀನಾದ ವುಹನ್ ನಗರದಲ್ಲಿ ಕೊರೊನಾ ವೈರಸ್ ಹುಟ್ಟಿಕೊಂಡಿತ್ತು. ಈಗ ಇದೇ ಚೀನಾದಲ್ಲಿ ಮತ್ತೊಂದು ರೋಗ ಪ್ರತ್ಯಕ್ಷವಾಗಿದ್ದು, ಬ್ರೂಸೆಲೋಸಿಸ್ ಎಂಬ ಬ್ಯಾಕ್ಟೀರಿಯಾ ಸೋಂಕು ಚೀನಾ ಗಾನ್ಸು ಪ್ರಾಂತ್ಯದ ಲಾಂಝೋ ನಗರದಲ್ಲಿ ಸುಮಾರು 6 ಸಾವಿರ ಕ್ಕೂ ಹೆಚ್ಚು ಮಂದಿಯಲ್ಲಿ ಹರಡಿರುವುದು ದೃಢಪಟ್ಟಿದೆ. ಇದು ಚೀನಾದ ಆತಂಕಕ್ಕೆ ಕಾರಣವಾಗಿದೆ.

ಒಂದು ವರದಿಯ ಪ್ರಕಾರ ಲಾಂಝೋ ನಗರದಲ್ಲಿ ವ್ಯಾಕ್ಸಿನ್ ಉತ್ಪಾದನೆಯ ಫಾರ್ಮಾ ಕಾರ್ಖಾನೆಯೊಂದರಿಂದ ಉದ್ಭವಗೊಂಡ ಈ ಸೋಂಕು ಆ ನಗರದಲ್ಲಿ ಈಗಾಗಲೇ 6,620 ಮಂದಿಗೆ ಸೋಂಕು ಇದೆ ಎಂಬುದು ತಿಳಿದು ಬಂದಿದೆ.

ಈ ಹೊಸ ಸೋಂಕು ಒಂದು ಜಾನುವಾರ ಕಾಯಿಲೆಯಾಗಿದ್ದು, ಇದಕ್ಕೆ ಮಾಲ್ವಾ ಜ್ವರ ಎಂದೂ ಕರೆಯಲಾಗುತ್ತದೆ. ಇದು ಜಾನುವಾರುಗಳಿಗೆ ಹಾಗೂ ಅವುಗಳ ಮೂಲಕ ಮನುಷ್ಯರಿಗೆ ಈ ಸೋಂಕು ಹರಡುತ್ತದೆ. ಸೋಂಕಿತ ಜಾನುವಾರಿನ ಪರೋಕ್ಷ ಮತ್ತು ನೇರ ಸಂಪರ್ಕದಿಂದ ಇದು ಬರಬಹುದು ಎನ್ನಲಾಗಿದೆ.

Related News

ಕರ್ನಾಟಕ ಬಜೆಟ್ 2026-27: ಶಿಕ್ಷಣ, ಕೃಷಿ, ಸಾರಿಗೆ ಸೇರಿದಂತೆ ಪ್ರಮುಖ ವಲಯಗಳಿಗೆ ಬೆಟ್ಟದಷ್ಟು ನಿರೀಕ್ಷೆ
ಪ್ರಮುಖ ಸುದ್ದಿ

ಕರ್ನಾಟಕ ಬಜೆಟ್ 2026-27: ಶಿಕ್ಷಣ, ಕೃಷಿ, ಸಾರಿಗೆ ಸೇರಿದಂತೆ ಪ್ರಮುಖ ವಲಯಗಳಿಗೆ ಬೆಟ್ಟದಷ್ಟು ನಿರೀಕ್ಷೆ

March 5, 2026
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

March 5, 2026
ಭಾರತದಿಂದ ಮರಳುತ್ತಿದ್ದ ಇರಾನ್ ಯುದ್ಧನೌಕೆ IRIS Dena ಹೊಡೆದುರುಳಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ
ದೇಶ-ವಿದೇಶ

ಭಾರತದಿಂದ ಮರಳುತ್ತಿದ್ದ ಇರಾನ್ ಯುದ್ಧನೌಕೆ IRIS Dena ಹೊಡೆದುರುಳಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ

March 5, 2026
ಸಣ್ಣ ಉದ್ಯಮಗಳತ್ತ ಜನರ ಆಸಕ್ತಿ ಹೆಚ್ಚಳ:ಫೆಬ್ರುವರಿಯಲ್ಲಿ ಹೊಸ ಕಂಪನಿಗಳ ನೋಂದಣಿ ಶೇ.37 ಏರಿಕೆ
ದೇಶ-ವಿದೇಶ

ಸಣ್ಣ ಉದ್ಯಮಗಳತ್ತ ಜನರ ಆಸಕ್ತಿ ಹೆಚ್ಚಳ:ಫೆಬ್ರುವರಿಯಲ್ಲಿ ಹೊಸ ಕಂಪನಿಗಳ ನೋಂದಣಿ ಶೇ.37 ಏರಿಕೆ

March 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.