• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ ಚಲಾಯಿಸುವ ಶಾಯಿಯ ಬೆರಳು ಪ್ರಶ್ನಾರ್ಥಕವಾಗಿದೆ; ಸೋನಿಯಾ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಮತ ಚಲಾಯಿಸುವ ಶಾಯಿಯ ಬೆರಳು ಪ್ರಶ್ನಾರ್ಥಕವಾಗಿದೆ; ಸೋನಿಯಾ
0
SHARES
0
VIEWS
Share on FacebookShare on Twitter

ನವದೆಹಲಿ ಅ. 27: ಬಿಜೆಪಿ ಸರ್ಕಾರದ ಅಧಿಕಾರ ಮತ್ತು ಅದರ ಅಹಂಕಾರದಿಂದ ಮೆರೆಯುತ್ತಿದೆ. ಸಾರ್ವಜನಿಕರು ಕಾಂಗ್ರೆಸ್‌ನ ಮಹಾಘಟಬಂಧನದ (ಮಹಾಮೈತ್ರಿ) ಜೊತೆಗಿದ್ದಾರೆ ಎಂದು  ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಬಿಹಾರ ಸರ್ಕಾರ ತನ್ನ ಮಾರ್ಗದಿಂದ ವಿಮುಖವಾಗಿದೆ. ಅವರು ಮಾತನಾಡುವುದು ಅಥವಾ ಮಾಡುವುದು ಯಾವುದು ಸರಿಯಿಲ್ಲ. ಕಾರ್ಮಿಕರು ಅಸಹಾಯಕರಾಗಿದ್ದಾರೆ, ರೈತರು ಆತಂಕಕ್ಕೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮತ್ತು ಯುವಕರು ನಿರಾಸೆಗೊಂಡಿದ್ದಾರೆ. ಜನರು ಮಹಾಘಟ ಬಂಧನದೊಂದಿಗೆ ಇದ್ದಾರೆ ಎಂದಿದ್ದಾರೆ.

ರಾಜ್ಯದ ಆರ್ಥಿಕತೆಯ ದುರ್ಬಲ ಸ್ಥಿತಿಯಿಂದಾಗಿ ಜನರ ಜೀವನವು ಕಷ್ಟದಲ್ಲಿ ಸಿಲುಕಿದೆ. ಮಣ್ಣಿನ ಮಕ್ಕಳು ಇಂದು ತೀವ್ರ ತೊಂದರೆಯಲ್ಲಿದ್ದಾರೆ. ದಲಿತರು ಕೆಟ್ಟ ಸ್ಥಿತಿಯಲ್ಲಿದ್ದಾರೆ. ಸಮಾಜದ ಹಿಂದುಳಿದ ವರ್ಗಗಳೂ ಕೂಡ ಈ ಅವಸ್ಥೆಗೆ ಬಲಿಯಾಗುತ್ತಿವೆ ಎಂದು ಹೇಳಿದ್ದಾರೆ.

ಈಗ ಬದಲಾವಣೆಯಾಗಬೇಕಿದೆ. ಏಕೆಂದರೆ ಬದಲಾವಣೆ ಎಂದರೆ ಉತ್ಸಾಹ, ಶಕ್ತಿ, ಹೊಸ ಆಲೋಚನೆ ಮತ್ತು ಅಧಿಕಾರ. ಈಗ ಹೊಸದನ್ನು ಬರೆಯುವ ಸಮಯ ಬಂದಿದೆ. ಬಿಹಾರದ ಜನರ ಕೈಗಳು ಕೌಶಲ್ಯ, ಶಕ್ತಿ, ನಿರ್ಮಾಣದ ಶಕ್ತಿಯ ಗುಣಗಳನ್ನು ಹೊಂದಿದೆ. ಆದರೆ ನಿರುದ್ಯೋಗ ಹೆಚ್ಚಾಗಿದೆ, ಕಾರ್ಮಿಕರು ವಲಸೆ, ಹಣದುಬ್ಬರ, ಹಸಿವಿನಿಂದಾಗಿ ಕಣ್ಣೀರುಹಾಕುತ್ತಿದ್ದಾರೆ, ಸಾಯುತ್ತಿದ್ದಾರೆ ಮತ್ತು ಅವರ ಕಾಲುಗಳಲ್ಲಿ ಗುಳ್ಳೆಗಳು ಎದ್ದಿವೆ ಎಂದು ದೂರಿದ್ದಾರೆ.

ಪದಗಳಲ್ಲಿ ಹೇಳಲಾಗದ ಭಾವವನ್ನು ಈಗ ಕಣ್ಣೀರಿನ ಮೂಲಕ  ಭಯ ಮತ್ತು ಅಪರಾಧಗಳ ಆಧಾರದ ಮೇಲೆ ನೀತಿ ಮತ್ತು ಸರ್ಕಾರಗಳನ್ನು ರಚಿಸಲಾಗುವುದಿಲ್ಲ. ಬಿಹಾರವು ಭಾರತದ ಕನ್ನಡಿ, ಭರವಸೆ. ಬಿಹಾರವೆನ್ನುವುದು  ಭಾರತದ ಹೆಮ್ಮೆಯಾಗಿದೆ ಎಂದು ತಿಳಿಸಿದ್ದಾರೆ.

ರೈತರು, ಯುವಕರು, ಕಾರ್ಮಿಕರು, ಬಿಹಾರದ ಸಹೋದರ ಸಹೋದರಿಯರು ಬಿಹಾರದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಮತ್ತು ಪ್ರಪಂಚದಾದ್ಯಂತ ಇದ್ದಾರೆ. ಇಂದು, ಅದೇ ಬಿಹಾರವು ತನ್ನ ಹಳ್ಳಿಗಳು, ಪಟ್ಟಣಗಳು, ನಗರಗಳು, ಹೊಲಗಳು ಮತ್ತು ಕಣಜದಲ್ಲಿ ಹೊಸ ವೈಭವ ಮತ್ತು ಭವಿಷ್ಯಕ್ಕಾಗಿ ಹೊಸ ಬದಲಾವಣೆಗಳಿಗೆ ಸಿದ್ಧವಾಗಿದೆ. ಅದಕ್ಕಾಗಿಯೇ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ನಾನು ಹೇಳಿದೆ. ಮತ ಚಲಾಯಿಸುವ ಶಾಯಿಯ ಬೆರಳು ಈಗ ಪ್ರಶ್ನೆಯೊಂದಿಗೆ ನಿಂತಿದೆ. ನಿರುದ್ಯೋಗ, ವ್ಯವಸಾಯವನ್ನು ಉಳಿಸುವುದು, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ, ಕಡಿವಾಣವಿಲ್ಲದ ಅಪರಾಧಗಳನ್ನು ನಿಲ್ಲಿಸುವುದು, ಸರ್ವಾಧಿಕಾರಿ ಆಡಳಿತದ ಮೇಲೆ ಪ್ರಶ್ನೆಗಳು ಎದುರಾಗಿವೆ ಎಂದು ಹೇಳಿದ್ದಾರೆ.

ಇದು ಕತ್ತಲಿನಿಂದ ಬೆಳಕಿನೆಡೆಗೆ, ಸುಳ್ಳಿನಿಂದ ಸತ್ಯದೆಡೆಗೆ, ವರ್ತಮಾನದಿಂದ ಭವಿಷ್ಯದೆಡೆಗೆ ಸಾಗುವ ಸಮಯ. ಜ್ಞಾನದ ಭೂಮಿ ಎಂದು ಕರೆಯಲ್ಪಡುವ ಬಿಹಾರದ ಜನರು ಮಹಾ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಹೊಸ ಬಿಹಾರವನ್ನು ನಿರ್ಮಿಸಲು ನೆರವಾಗಿ ಎಂದು ಮನವಿ ಮಾಡಿದ್ದಾರೆ.

ಬಿಹಾರದ ವಿಧಾನಸಭೆ ಚುನಾವಣೆಯು ಮೂರು ಹಂತಗಳಲ್ಲಿ ಅಕ್ಟೋಬರ್ 28, ನವೆಂಬರ್ 3, ಮತ್ತು 7ರಂದು ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಪ್ರಾರಂಭವಾದಲಿದೆ.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.