• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿಗೆ ತಿರುಗೇಟು ನೀಡಿದ ಸಚಿವ ಸಿ.ಟಿ ರವಿ

padma by padma
in ಪ್ರಮುಖ ಸುದ್ದಿ, ರಾಜ್ಯ
ಮಾಜಿ ಮುಖ್ಯಮಂತ್ರಿಗೆ ತಿರುಗೇಟು ನೀಡಿದ ಸಚಿವ ಸಿ.ಟಿ ರವಿ
0
SHARES
7
VIEWS
Share on FacebookShare on Twitter

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಕೋವಿಡ್ ೧೯ ಭ್ರಷ್ಟಾಚಾರ ವಿಚಾರ ಹೇಳಿಕೆಗೆ ಸಂಬಂಧಪಟ್ಟಂತೆ  ಸಚಿವರಾದ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ . ಕಾಂಗ್ರೆಸ್ ಸರ್ಕಾರದಲ್ಲೂ ಕೋಟ್ಯಾಂತರ ಹಣ ಲೂಟಿಯಾಗಿದೆ ಅನ್ನೋ ಮೂಲಕ  ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಹಾಸಿಗೆ- ದಿಂಬು ಹಗರಣದಲ್ಲಿ  ಹಣ ಲೂಟಿ ಮಾಡಿದ್ದಾರೆ. ಅವರಿಗೆ ಬರೀ  ಇಂಥವೇ  ಕಾಣುತ್ತಾ ಅಂತ ಪ್ರಶ್ನೆ ಮಾಡಿದ್ದಾರೆ . ಕಾಂಗ್ರೆಸ್ ನವರು ಬರೀ ಇಂಥಹ ಸುಳ್ಳುಗಳನ್ನೇ ಹೇಳೋ ಮೂಲಕ  ಸುಳ್ಳನೇ ಮನೆ ದೇವರನ್ನಾಗಿ ಮಾಡಿಕೊಂಡಿದ್ದಾರೆ . ಅಂದಹಾಗೆ  ಪ್ರಾರಂಭದಲ್ಲಿ ಸರ್ಜಿಕಲ್ ಮಾಸ್ಕ್ ಮಾತ್ರ ಇದ್ದಿದ್ದು  ಅಂಥಹ ಸಂದರ್ಭದಲ್ಲಿ  ಬೇರೆ ಕಡೆಯಿಂದ ಮಾಸ್ಕ್ , ಪಿಪಿಇ  ಕಿಟ್ ಖರೀದಿ ಮಾಡುವ ಅನಿವಾರ್ಯ ಇತ್ತು. ಇದರಲ್ಲಿ ಹುಳುಕು ಹುಡುಕೋದು  ಸರಿಯಲ್ಲ ಎಂದು  ವಿಧಾನಸೌಧದಲ್ಲಿ  ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.