vijaya times advertisements
Visit Channel

ಮಾಜಿ ಸಿಎಂ ಬಗ್ಗೆ ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್

imagece0e329f-8d33-4dde-9310-e1e728bc114c

ಕೋಲಾರ,ಆ.29: ಕಾಂಗ್ರೆಸ್‍ನ ಕಟ್ಟಾಳು ಎಂಬಂತೆ ಬೀಗುತ್ತಿರುವ ಸಿದ್ದರಾಮಯ್ಯಗೆ ಅದ್ಯಾಕೋ ಟೈಮ್ ಸರಿ ಇಲ್ಲ ಅನ್ನಿಸುತ್ತಿದೆ.. ನಂಬಿಕಸ್ತರು, ಆಪ್ತರು ಅಂದುಕೊಂಡಿದ್ದವರಿಂದಲೇ ಸಿದ್ದುಗೆ ಗುದ್ದು ಸಿಗುತ್ತಲೇ ಇದೆ..ಈಗ ಸಿದ್ದರಾಮಯ್ಯ ಆಪ್ತರ ಸಾಲಿನಲ್ಲಿದ್ದ ಕಾಂಗ್ರೆಸ್‍ನ ಅನರ್ಹ ಶಾಸಕ ಎಂಟಿಬಿ.ನಾಗರಾಜ್ ಸರದಿ..

ಕೋಲಾದರಲ್ಲಿ ಇಂದು [ಗುರುವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಟಿ.ಬಿ, ಡಿಎಸ್ ನಲ್ಲಿ ಅಧಿಕಾರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದವರು. ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ. ಕಾಂಗ್ರೆಸ್ ಕಟ್ಟಿದ್ದು ನಾವು ಎಂದು ಸಿದ್ದರಾಮಯ್ಯ ವಿರುದ್ಧವೇ  ವಾಗ್ದಾಳಿ ನಡೆಸಿದರು.

ಆಡಳಿತ ಅಧಿಕಾರ ವೈಪಲ್ಯಗಳಿಂದ ಬೇಸತ್ತು ಹೊರಗೆ ಬಂದಿದ್ದೇವೆ.  ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಏನು ಮಾಡಲಾಗುತ್ತಿಲ್ಲ.  ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತಟ್ಟಲಿ ತೊಡೆ. ಇಂತಹ ತೊಡೆ ತಟ್ಟುವರನ್ನ ನಾನು ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದರು.

ಕೊನೆಯದಾಗಿ ಎರಡು ಉದ್ದೇಶಗಳಿವೆ ಒಂದು ರಾಜಕೀಯ ನಿವೃತ್ತಿ,. ಇನ್ನೊಂದು ನನಗೆ ಯಾರ ಹಂಗೂ ಬೇಡ ಕಾರ್ಯಕರ್ತರ ಅಭಿಪ್ರಾಯದಿಂದ ಸ್ವತಂತ್ರವಾಗಿ ಸ್ಪರ್ದೆ ಮಾಡಲು ನಿರ್ಧರಿಸುತ್ತೇನೆ ಎಂದರು.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.