• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಾಧ್ಯಮ ಕ್ಷೇತ್ರವನ್ನು ಶ್ಲಾಘಿಸಿದ ಮಾಜಿ ಸಿ.ಎಂ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
0
VIEWS
Share on FacebookShare on Twitter

ವಿಶ್ವದೆಲ್ಲೆಡೆ ಕರೋನಾ ವೈರಸ್‌ ರುದ್ರತಾಂಡವವಾಡುತ್ತಿದೆ. ಚೀನಾ ನಂತರ ಇಟಲಿ ಸಂಪೂರ್ಣ ಸ್ಮಶಾನವಾಗಿದೆ. ಇಟಲಿ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಇತ್ತ ಭಾರತದಲ್ಲೂ ದಿನದಿಂದ ದಿನಕ್ಕೆ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದ ; ಭಾರತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಮಂಗಳವಾರ ಮಧ್ಯರಾತ್ರಿಯಿಂದ ೨೧ ದಿವಸ ಇಡೀ ಭಾರತ ಸ್ತಬ್ಧವಾಗಿದೆ. ರಾಜ್ಯದಲ್ಲೂ ಮಾ.೩೧ರವರೆಗೆ ಇದ್ದ ಲಾಕ್‌ ಡೌನ್‌ ಮುಂದುವರೆದಿದ್ದು ಕರೋನಾ ಬಗ್ಗೆ ಕಾಳಜಿವಹಿಸಲು ಮುಂದಾಗಿದೆ.

ಕೊರೊನಾ ಸೋಂಕಿನ ಭಯಭೀತ ಸ್ಥಿತಿಯಲ್ಲಿ ದಿಟ್ಟತನದಿಂದ ಕೆಲಸ ಮಾಡುತ್ತಿರುವ ಮಾಧ್ಯಮ ಕ್ಷೇತ್ರದ
ವರದಿಗಾರರು,ಕ್ಯಾಮೆರಾಮೆನ್‌ಗಳು ಮುದ್ರಣಾಲಯದ ಕಾರ್ಮಿಕರು,ಚಾಲಕರು,ಪತ್ರಿಕೆಯ ವಿತರಕರೆಲ್ಲರಿಗೂ ಅಭಿನಂದನೆಗಳು.

ಮಾಧ್ಯಮ ಕ್ಷೇತ್ರ ಕೂಡಾ ಅಗತ್ಯ ಸೇವೆ ಎಂದು ಪರಿಗಣಿಸಿ ರಾಜ್ಯಸರ್ಕಾರ ಇವರ ಸುರಕ್ಷತೆಗೆ ಗಮನನೀಡಬೇಕು.
2/2

— Siddaramaiah (@siddaramaiah) March 24, 2020

ಇನ್ನ ಪ್ರತಿದಿನ ದೇಶದ ಹಾಗೂ ಹೋಗುಗಳು.. ಕರೋನಾ ವೈರಸ್‌ ಯಾವ ರೀತಿ ಜನರನ್ನು ಆವರಿಸುತ್ತಿದೆ ಇದೆಲ್ಲದರ ಬಗ್ಗೆ ದಿನದ ೨೪/೭ ಸಮಯ ಕೆಲಸನಿರ್ವಹಿಸುತ್ತಿರುವ ಮಾದ್ಯಮ ವರ್ಗದವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ಲಾಘಿಸಿದ್ದಾರೆ. ಇನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.ಕೊರೊನಾ ಸೋಂಕಿನ ಭಯಭೀತ ಸ್ಥಿತಿಯಲ್ಲಿ ದಿಟ್ಟತನದಿಂದ ಕೆಲಸ ಮಾಡುತ್ತಿರುವ ಮಾಧ್ಯಮ ಕ್ಷೇತ್ರದವರದಿಗಾರರು,ಕ್ಯಾಮೆರಾಮೆನ್‌ಗಳು ಮುದ್ರಣಾಲಯದ ಕಾರ್ಮಿಕರು,ಚಾಲಕರು,ಪತ್ರಿಕೆಯ ವಿತರಕರೆಲ್ಲರಿಗೂ ಅಭಿನಂದನೆಗಳು.ಮಾಧ್ಯಮ ಕ್ಷೇತ್ರ ಕೂಡಾ ಅಗತ್ಯ ಸೇವೆ ಎಂದು ಪರಿಗಣಿಸಿ ರಾಜ್ಯಸರ್ಕಾರ ಇವರ ಸುರಕ್ಷತೆಗೆ ಗಮನನೀಡಬೇಕು ಅಂತ ಬರೆದು ಕೊಂಡಿದ್ದಾರೆ.

ಇತ್ತ ದೇಶಕ್ಕೆ ದೇಶವೇ ಕರೋನಾ ಭಯದಿಂದ ದಿನ ಸಾಗಿಸುತ್ತಿರುವ ಹಿನ್ನಲೆ ಜನರ ಪ್ರಾಣ ಉಳಿಸಲು ವೈದ್ಯರು ಹಗಲಿರುಳು ಸೇವೆಯನ್ನು ಸಲ್ಲಿಸುತ್ತಿದ್ದಾರೆ . ತಮ್ಮ ಪ್ರಾಣವನ್ನು ತಮ್ಮಕುಟುಂಬವನ್ನು ಲೆಕ್ಕಿಸದೆ . ವೈದ್ಯಕೀಯ ನೆರವು ನೀಡುತ್ತಿದ್ದಾರೆ. ಇತ್ತ ಸೇನೆ ಹಾಗೂ ಪೊಲೀ ಸ್‌ ಇಲಾಖೆ ತಮ್ಮ ಕರ್ತವ್ಯವನ್ನು ಚಾಚುತಪ್ಪದೆ ನಿರ್ವಹಿಸುತ್ತಿದೆ. ಜೊತೆಗೆ ಇಷ್ಟೆಲ್ಲಾ ನಿಯಂತ್ರಣ ಮಾಡಲು ಹೊರಟ ಸರ್ಕಾರದ ವಿರುದ್ಧ ಕೆಲವು ಕಿಡಿಗೇಡಿಗಳು ತಮ್ಮ ಬುದ್ದಿಯನ್ನು ತೋರಿಸುತ್ತಿದ್ದು ಪೋಲಿಸರು ಲಾಠಿ ರುಚಿಯನ್ನು ತೋರಿಸುತ್ತಿದ್ದಾರೆ.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.