• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮುಂದಿನ ತಿಂಗಳೇ ಹಸೆಮಣೆ ಏರಲಿರುವ ಕವಲುದಾರಿಯ ನಟ..

Kiran K by Kiran K
in Vijaya Time
ಮುಂದಿನ ತಿಂಗಳೇ ಹಸೆಮಣೆ ಏರಲಿರುವ ಕವಲುದಾರಿಯ ನಟ..
0
SHARES
13
VIEWS
Share on FacebookShare on Twitter

ಕವಲುದಾರಿ ಖ್ಯಾತಿಯ ನಟ ರಿಷಿ ಹಸೆಮಣೆ ಏರಲು ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಉಳಿದಿವೆ. ವರ್ಷಗಳ ಕಾಲದ ಗೆಳೆತನ ಮತ್ತೊಂದು ಹಂತಕ್ಕೇರಲಿದೆ..ಹೌದು..ಗೆಳತಿ ಹಾಗೂ ಬರಹಗಾರ್ತಿಯೂ ಆಗಿರುವ ಸ್ವಾತಿ ಜೊತೆಗೆ ನವೆಂಬರ್ 10ರಂದು ಚೆನ್ನೈನಲ್ಲಿ ರಿಷಿ ಹಸೆಮಣೆ ಏರಲಿದ್ದಾರೆ.

ತುಂಬಾ ದಿನಗಳ ಹಿಂದೆಯೇ ರಿಷಿ ಹಾಗೂ ಸ್ವಾತಿ ಹೈದರಾಬಾದಿನಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಇದೇ ನವೆಂಬರ್ 8ರಂದು ಮೆಹೆಂದಿ ಶಾಸ್ತ್ರ, 9ರಂದು ನಿಶ್ಚಿತಾರ್ಥ ಹಾಗೂ ಸಂಗೀತ್ ಕಾರ್ಯಕ್ರಮ ನೆರವೇರಲಿದ್ದು, ನವೆಂಬರ್ 10 ರಂದು ಬೆಳಗ್ಗೆ 7.30 ಕ್ಕೆ ಚೆನ್ನೈನ ಇಂಜಂಬಾಕಂನಲ್ಲಿ ಮದುವೆ ಮುಹೂರ್ತ ನೆರವೇರಲಿದೆಯಂತೆ. ನವೆಂಬರ್ 20 ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗುವ ನಿರೀಕ್ಷೆಯಿದೆ.

Related News

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026
ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ
Vijaya Time

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ

April 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.