Visit Channel

ಮುಂಬೈನಲ್ಲಿ ಲೋಕಲ್ ರೈಲು ಸಂಚಾರ ಆರಂಭ

374137-132947353479671-471691038-n-1545540339

ಸೋಮವಾರದಿಂದ ಮುಂಬೈನ ಚರ್ಚ್ ಗೇಟ್ ಹಾಗೂ ದಾಹಾನು ರೋಡ್ ನಡುವೆ ರೈಲುಗಳು ಸಂಚಾರ   ಆರಂಭಗೊಂಡಿದೆ.. ಬೆಳಗ್ಗೆ 5.30ರಿಂದ ರಾತ್ರಿ 11.30ರ ತನಕ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದ್ದು ಒಟ್ಟು ೬೦ ರೈಲುಗಳು ಸಂಚಾರ ಆರಂಭಿಸಲಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂದಹಾಗೆ ಅಗತ್ಯ ಸಿಬ್ಬಂದಿಗಳಿಗೆ ಸಂಚರಿಸಲು ರೈಲು ಸಂಚಾರ ಆರಂಭಿಸಿದ್ದು ; ಸಾರ್ವಜನಿಕರು ರೈಲುಗಳಲ್ಲಿ ಸಂಚಾರ ನಡೆಸುವಂತಿಲ್ಲ, ರೈಲು ನಿಲ್ದಾಣಕ್ಕೆ ಬರುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಜೊತೆಗೆ ರೈಲುಗಳ ಸಂಚಾರದ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಇತರ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ.

ಮಾರ್ಚ್‌ನಲ್ಲಿ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಲೋಕಲ್ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿತ್ತು. ಬಳಿಕ ಇದೇ ಮೊದಲ ಬಾರಿಗೆ ರೈಲುಗಳ ಸಂಚಾರವನ್ನು ಆರಂಭಿಸಲಾಗಿದ್ದು ; ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಸೋಂಕಿತರು ದಾಖಲಾಗಿದ್ದಾರೆ.

Latest News

BJP
ರಾಜಕೀಯ

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

Fruit
ಮಾಹಿತಿ

ಬಿಪಿ, ಮದುಮೇಹ ಸೇರಿದಂತೆ ಅನೇಕ ಖಾಯಿಲೆಗಳಿಗೆ ರಾಮಬಾಣ ನೇರಳೆ ಹಣ್ಣು ; ಓದಿ ಈ ಉಪಯುಕ್ತ ಮಾಹಿತಿ

ಮಧುಮೇಹ, ಹೃದಯದ ಕಾಯಿಲೆ, ಸಂಧಿವಾತ, ಹೊಟ್ಟೆಯ ಖಾಯಿಲೆಗಳ ನಿಯಂತ್ರಣ ಮತ್ತು ನಿವಾರಣೆಗೂ ಇದು ರಾಮಬಾಣ ಎನ್ನುತ್ತದೆ ಆಯುರ್ವೇದ(Ayurveda).

Lal Singh Chadda
ಮನರಂಜನೆ

ಲಾಲ್ ಸಿಂಗ್ ಚಡ್ಡಾ ನಷ್ಟಕ್ಕೆ ವಿತರಕರಿಗೆ ಪರಿಹಾರ ಕೊಡಲು ಸಜ್ಜಾದ್ರಾ ನಟ ಅಮೀರ್ ಖಾನ್?

ಚಿತ್ರದ ವಿತರಕರಿಗೆ ಪರಿಹಾರದ ಮಾದರಿಯನ್ನು ರೂಪಿಸಲು ನಟ ಅಮೀರ್ ಖಾನ್ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.