vijaya times advertisements
Visit Channel

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ

BSY 1-1579063277

ಗುರುವಾರ ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಮಹತ್ವದ ಸಭೆನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಹಲವು ವಿಷಯಗಳಬಗ್ಗೆ ಚಚರ್ೆ ನಡೆಯಲಿದ್ದು ;ನಿಧರ್ಾರಗಳನ್ನು ಕೈಗೊಳ್ಳಲಿದ್ದಾರೆ. ಲಾಕ್ಡೌನ್ ಸಂತ್ರಸ್ತ ಫಲಾನುಭವಿಗಳಿಗೆ ಹೇಳಲಾಗಿದ್ದ ಪರಿಹಾರ ಪ್ರಾಕೇಜ್ನ್ನು ಯಾವ ರೀತಿ ವಿತರಿಸಬೇಕು , ಅದಕ್ಕೆ ಬೇಕಾದ ಮಾರ್ಗಸೂಚಿಗಳ ಬಗ್ಗೆ ಪೂರ್ಣ ಮಾಹಿತಿ ಇಂದು ಸಿಗಲಿದೆ.ಇದಕ್ಕಾಗಿ ರೆವಿನ್ಯೂ ಆಕ್ಟ್ ತಿದ್ದುಪಡಿಗೆ ತೀಮರ್ಾಣ ಕೈಗೊಳ್ಳುವ ಸಾಧ್ಯತೆ ಇದೆ.

ಇದರ ಜೊತೆಗೆ ಈಗಾಗಲೇ ಜಾರಿಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರಿಗೆ ಇದ್ದ ಸಾಂಸ್ಥಿಕ ಕ್ವಾರಂಟೈನ್ನ್ನು ಬಿಟ್ಟು ಹೋಂ ಕ್ವಾರಂಟೈನ್ ನಿಧರ್ಾರವನ್ನು ಕೈಗೊಳ್ಳುವ ಎಲ್ಲಾ ಆಲೋಚನೆ ನಡೆಯಲಿದೆ.

ಇನ್ನುಳಿದಂತೆ ಗ್ರಾಮಪಂಚಾಯತ್ಗಳಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕದ ಬಗ್ಗೆ ತೀಮರ್ಾನ, ಸಕರ್ಾರಿ ನೌಕರರ ಸಾಮೂಹಿಕ ವಗರ್ಾವಣಾ ಅವಧಿ ನಿಗಧಿ ಜೊತೆಗೆ ಬಂಡವಾಳವನ್ನು ಇನ್ನಷ್ಟು ಹೆಚ್ಚಿಸಲು ರೆವಿನ್ಯೂ ಆಕ್ಟ್ ತಿದ್ದುಪಡಿ, ಸಂತ್ರಸ್ತ ಫಲಾನುಭವಿಗಳಿಗೆ ಆಥರ್ಿಕ ಪ್ಯಾಕೇಜ್ ವಿತರಣೆ ಮಾರ್ಗಸೂಚಿಯನ್ನು ಇವತ್ತಿನ ಸಭೆಯಲ್ಲಿ ತೀಮರ್ಾನಿಸಲಾಗುತ್ತೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.